ತ್ರಿಮೂರ್ತಿಗಳಲ್ಲಿ ಯಾರು ಬೆಸ್ಟ್ ಓಪನರ್..?

ತ್ರಿಮೂರ್ತಿಗಳಲ್ಲಿ ಯಾರು ಬೆಸ್ಟ್ ಓಪನರ್..?

Published : Nov 29, 2018, 04:22 PM IST

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಇದೀಗ ಆರಂಭಿಕರ ಸ್ಥಾನ ಪೈಪೋಟಿ ಜೋರಾಗಿದೆ. ಈ ರೇಸ್’ನಲ್ಲಿ ಪೃಥ್ವಿ ಶಾ ತಮ್ಮ ಸ್ಥಾನ ಖಚಿತ ಪಡಿಸಿಕೊಂಡಿದ್ದರೆ, ಮತ್ತೊಂದು ಸ್ಥಾನಕ್ಕೆ ಕರ್ನಾಟಕದ ಪ್ರತಿಭೆ ಕೆ.ಎಲ್ ರಾಹುಲ್ ಹಾಗೂ ಮುರುಳಿ ವಿಜಯ್ ಸಾಕಷ್ಟು ಬೆವರು ಹರಿಸುತ್ತಿದ್ದಾರೆ.

ಈ ಮೂವರಲ್ಲಿ ಡಿಸೆಂಬರ್ 06ರಿಂದ ಆರಂಭವಾಗಲಿರುವ ಅಡಿಲೇಡ್ ಟೆಸ್ಟ್’ನಲ್ಲಿ ಆರಂಭಿಕರಾಗಿ ಕಣಕ್ಕಿಳಿಯಬಹುದು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ...

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?