ಭಾರತದ ಸರ್ವ ಶ್ರೇಷ್ಠ ಟೆಸ್ಟ್ ತಂಡ ಪ್ರಕಟಿಸಿದ ಅನಿಲ್ ಕುಂಬ್ಳೆ!

Published : Jan 03, 2019, 07:13 PM ISTUpdated : Jan 03, 2019, 07:19 PM IST
ಭಾರತದ ಸರ್ವ ಶ್ರೇಷ್ಠ ಟೆಸ್ಟ್ ತಂಡ ಪ್ರಕಟಿಸಿದ ಅನಿಲ್ ಕುಂಬ್ಳೆ!

ಸಾರಾಂಶ

ಟೀಂ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಸವ್ರ ಶ್ರೇಷ್ಠ ಟೆಸ್ಟ್ ತಂಡವನ್ನ ಪ್ರಕಟಿಸಿದ್ದಾರೆ. ದಿಗ್ಗಜ ಕ್ರಿಕೆಟಿಗ ಆಯ್ಕೆ ಮಾಡಿದ ತಂಡದಲ್ಲಿ ಸ್ಥಾನ ಪಡೆದವರು ಯಾರು? ಇಲ್ಲಿದೆ ವಿವರ.

ಮುಂಬೈ(ಜ.03): ಟೆಸ್ಟ್ ಕ್ರಿಕೆಟ್‍‌ನಲ್ಲಿ ಟೀಂ ಇಂಡಿಯಾ ಅಗ್ರಸ್ಥಾನ ಪಡೆದುಕೊಂಡಿದೆ. ಇದರಲ್ಲಿ ಮಾಜಿ ಕೋಚ್ ಅನಿಲ್ ಕುಂಬ್ಳೆ ಕೊಡುಗೆ ಪ್ರಮುಖವಾಗಿದೆ. ಇದೀಗ ದಿಗ್ಗಜ ಕ್ರಿಕೆಟಿಗ, ಮಾಜಿ ನಾಯಕ ಅನಿಲ್ ಕುಂಬ್ಳೆ ಭಾರತದ ಶ್ರೇಷ್ಠ ಟೆಸ್ಟ್ ತಂಡವನ್ನ ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ನೀಡಿದ ಶೇನ್ ವಾರ್ನ್

1990ರ ಬಳಿಕ ಟೆಸ್ಟ್ ಆಡಿದ ಸರ್ವ ಶ್ರೇಷ್ಠ ಟೀಂ ಇಂಡಿಯಾ ಕ್ರಿಕೆಟಿಗರನ್ನ ಆಯ್ಕೆ ಮಾಡಿರುವ ಅನಿಲ್ ಕುಂಬ್ಳೆ ಬಲಿಷ್ಠ ತಂಡವನ್ನ ಪ್ರಕಟಿಸಿದ್ದಾರೆ. ಅನಿಲ್ ಕುಂಬ್ಳೆ ನಾಯಕತ್ವದ ಈ ತಂಡದಲ್ಲಿ ವಿರಾಟ್ ಕೊಹ್ಲಿ ಕೂಡ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಅಫ್ರಿದಿ ವಿರುದ್ಧ ಅಚ್ಚರಿಕೆಯ ಹೇಳಿಕೆ ನೀಡಿದ ನಿಷೇಧಿತ ಕ್ರಿಕೆಟಿಗ..!

ಅನಿಲ್ ಕುಂಬ್ಳೆ ಆಯ್ಕೆ ಮಾಡಿದ ತಂಡ:
ವಿರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ಕಪಿಲ್ ದೇವ್, ಎಂ.ಎಸ್.ಧೋನಿ, ಅನಿಲ್ ಕುಂಬ್ಳೆ(ನಾಯಕ), ಹರ್ಭಜನ್ ಸಿಂಗ್,  ಜಹೀರ್ ಖಾನ್, ಜಾವಗಲ್ ಶ್ರೀನಾಥ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!