ಆಸಿಸ್‌ ಪ್ರವಾಸಕ್ಕೂ ಮುನ್ನ ಇಷ್ಟದೇವತೆಗೆ ಧೋನಿ ಪೂಜೆ

Published : Jan 07, 2019, 03:07 PM IST
ಆಸಿಸ್‌ ಪ್ರವಾಸಕ್ಕೂ ಮುನ್ನ ಇಷ್ಟದೇವತೆಗೆ ಧೋನಿ ಪೂಜೆ

ಸಾರಾಂಶ

2018ರಲ್ಲಿ ಏಕದಿನ ಮತ್ತು ಟಿ20 ಸೇರಿ ಒಟ್ಟು 20 ಪಂದ್ಯಗಳನ್ನು ಆಡಿರುವ ಧೋನಿ, ಕೇವಲ 275 ರನ್‌ ಗಳಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕ ವಲಯದಿಂದ ಟೀಕೆಗಳನ್ನು ಎದುರಿಸಿದ್ದರು. 

ರಾಂಚಿ(ಜ): ಜ.12ರಿಂದ ಆರಂಭವಾಗಲಿರುವ ಆಸ್ಪ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಕೂಡಿಕೊಳ್ಳುವ ಸಿದ್ಧತೆಯಲ್ಲಿರುವ ಭಾರತ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ, ತಮ್ಮ ಆರಾಧ್ಯ ದೇವತೆ ದಿಯೋರಿ ದೇವಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. 

ಕಿವಿಸ್, ಆಸಿಸ್ ODIs,T20 ಸರಣಿಗೆ ಟೀಂ ಇಂಡಿಯಾ ಪ್ರಕಟ!

2018ರಲ್ಲಿ ಏಕದಿನ ಮತ್ತು ಟಿ20 ಸೇರಿ ಒಟ್ಟು 20 ಪಂದ್ಯಗಳನ್ನು ಆಡಿರುವ ಧೋನಿ, ಕೇವಲ 275 ರನ್‌ ಗಳಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕ ವಲಯದಿಂದ ಟೀಕೆಗಳನ್ನು ಎದುರಿಸಿದ್ದರು. ವೆಸ್ಟ್‌ ಇಂಡೀಸ್‌ ಮತ್ತು ಆಸ್ಪ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಧೋನಿಯವನ್ನು ಹೊರಗಿಟ್ಟು, ರಿಷಭ್‌ ಪಂತ್‌ಗೆ ಅವಕಾಶ ನೀಡಲಾಗಿತ್ತು. ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೆ ಧೋನಿಗೆ ಮತ್ತೆ ಸ್ಥಾನ ನೀಡಲಾಗಿದೆ.

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಚೊಚ್ಚಲ ಸರಣಿ ಗೆದ್ದ ವಿರಾಟ್ ಪಡೆ

4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1ರಿಂದ ಟೆಸ್ಟ್ ಸರಣಿ ಗೆದ್ದು ಹೊಸ ಇತಿಹಾಸ ಬರೆದಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 12ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಸಿಡ್ನಿ ಮೈದಾನದಲ್ಲಿ ನಡೆಯಲಿದೆ.

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?
ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡದ ಪ್ರತಿ ಸದಸ್ಯರಿಗೆ ಸಿಯೆರಾ ಕಾರು ಗಿಫ್ಟ್ ಕೊಟ್ಟ ಟಾಟಾ