ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್

ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್

Published : Jul 09, 2026, 03:54 PM ISTUpdated : Jul 09, 2026, 03:58 PM IST

ಭಾರತೀಯ ಕ್ರಿಕೆಟ್ ಇತಿಹಾಸವನ್ನ ಬದಲಿಸಿದ, ಟೀಮ್ ಇಂಡಿಯಾಕ್ಕೆ ಆಕ್ರಮಣಕಾರಿ ಆಟ ಕಲಿಸಿದ ಆ ಪ್ರಿನ್ಸ್ ಆಫ್ ಕಲ್ಕತ್ತಾ ಸೌರವ್ ಗಂಗೂಲಿ ಲೈಫ್ ಸ್ಟೋರಿ ಈಗ ಬೆಳ್ಳಿಪರದೆಗೆ ಬರೋಕೆ ಸಜ್ಜಾಗಿದೆ. ಕಾತರದಿಂದ ಕಾಯುತ್ತಿದ್ದ 'ದಾದಾ' ಬಯೋಪಿಕ್‌ನ ಅಫೀಶಿಯಲ್ ಫಸ್ಟ್ ಲುಕ್ ರಿಲೀಸ್ ಆಗಿದೆ.

 

ಸೌರವ್ ಗಂಗೂಲಿ ಅಂದ್ರೆ ಕೇವಲ ಒಬ್ಬ ಆಟಗಾರನಲ್ಲ, ಭಾರತೀಯ ಕ್ರಿಕೆಟ್ ತಂಡದ ಜಾತಕವನ್ನೇ ಬದಲಿಸಿದ ಅದ್ಭುತ ನಾಯಕ. ಲಾರ್ಡ್ಸ್ ಮೈದಾನದ ಬಾಲ್ಕನಿಯಲ್ಲಿ ಶರ್ಟ್ ಬಿಚ್ಚಿ ಗಾಳಿಯಲ್ಲಿ ಹಾರಿಸಿ, ವಿದೇಶಿ ಮಣ್ಣಿನಲ್ಲಿ ಭಾರತ ಗೆಲ್ಲಬಲ್ಲದು ಅಂತ ತೋರಿಸಿಕೊಟ್ಟ ದಾದಾ ಬಯೋಪಿಕ್ ಬಗ್ಗೆ ಬಹಳ ದಿನಗಳಿಂದ ಚರ್ಚೆ ನಡೆದಿತ್ತು. ಈಗ ಆ ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, ಫಸ್ಟ್ ಲುಕ್ ಸಖತ್ ಪ್ರಾಮಿಸಿಂಗ್ ಆಗಿ ಮೂಡಿಬಂದಿದೆ.


 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
Read more