ಯುವರಾಜ್ ಸಿಂಗ್ ನಿವೃತ್ತಿ- ವಿಶ್ವಕಪ್ ಹೀರೋಗೆ ಶುಭಕೋರಿದ ಲೆಜೆಂಡ್ಸ್!

Published : Jun 10, 2019, 05:03 PM ISTUpdated : Jun 10, 2019, 05:12 PM IST
ಯುವರಾಜ್ ಸಿಂಗ್ ನಿವೃತ್ತಿ- ವಿಶ್ವಕಪ್ ಹೀರೋಗೆ ಶುಭಕೋರಿದ ಲೆಜೆಂಡ್ಸ್!

ಸಾರಾಂಶ

ಟೀಂ ಇಂಡಿಯಾ ಅಲ್ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದಾರೆ. ಯುವಿ ನಿವೃತ್ತಿ ಕುರಿತು ಕ್ರಿಕೆಟ್ ದಿಗ್ಗಜರು ಹೇಳಿದ್ದೇನು? ಟ್ವಿಟರ್ ಪ್ರತಿಕ್ರಿಯೆ ಇಲ್ಲಿದೆ.

ಮುಂಬೈ(ಜೂ.10): ಟೀಂ ಇಂಡಿಯಾ ಆಲ್ರೌಂಡರ್, 2011ರ ವಿಶ್ವಕಪ್ ಗೆಲುವಿನ ರೂವಾರಿ, ಹೋರಾಟಗಾರ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಯುವಿ ದಿಡೀರ್ ನಿವೃತ್ತಿ ಅಭಿಮಾನಿಗಳಿಗೆ ಬೇಸರ ತಂದಿದೆ. ಇದೀಗ ಯುವಿ ನಿವೃತ್ತಿ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗರು ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಕೆಟಿಗರ ಟ್ವಿಟರ್ ಪ್ರತಿಕ್ರಿಯೆ ಇಲ್ಲಿದೆ.
 

 

 

 

 

 

 

 

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ