IPL 2019: 1 ರನ್‌ಗಳಿಂದ ಶತಕ ಮಿಸ್ ಮಾಡಿದ ಪೃಥ್ವಿ ಶಾ!

Published : Mar 30, 2019, 11:54 PM IST
IPL 2019: 1 ರನ್‌ಗಳಿಂದ ಶತಕ ಮಿಸ್ ಮಾಡಿದ ಪೃಥ್ವಿ ಶಾ!

ಸಾರಾಂಶ

12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ 2ನೇ ಶತಕ ಕೇವಲ 1 ರನ್‌ಗಳಿಂದ ಮಿಸ್ಸಾಗಿದೆ. . ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ಸೆಂಚುರಿ 99 ರನ್ ಸಿಡಿಸಿ ವಿಕೆಟ್ ಕೈಚೆಲ್ಲಿದ್ದಾರೆ.

ದೆಹಲಿ(ಮಾ.30): ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್ ಪೃಥ್ವಿ ಶಾ  ಕೇವಲ 1 ರನ್‌ಗಳಿಂದ ಶತಕ ವಂಚಿತರಾಗಿದ್ದಾರೆ. ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಪೃಥ್ವಿ ಶಾ 55 ಎಸೆತದಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 99 ರನ್ ಸಿಡಿಸಿ ಔಟಾದರು. 

ಕೆಕೆಆರ್ ನೀಡಿದ 186 ರನ್ ಟಾರ್ಗೆಟ್  ಮುಂದೆ ಅಬ್ಬರಿಸಿದ ಪೃಥ್ವಿ ಶಾ ಕೆಕೆಆರ್ ತಲೆನೋವು ಹೆಚ್ಚಿಸಿದರು.  ಆದರೆ 1 ರನ್‌ಗಳಿಂದ ಶತಕ ವಂಚಿತರಾಗಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಇಷ್ಟೇ ಅಲ್ಲ 12ನೇ ಆವೃತ್ತಿ ಐಪಿಎಲ್ ಪಂದ್ಯದಲ್ಲಿ 2ನೇ ಶತಕ ದಾಖಲಾಗೋ ಐತಿಹಾಸಿಕ ಕ್ಷಣ ತಪ್ಪಿಹೋಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ
ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?