ಭಾರತೀಯರ ಹೃದಯ ಗೆದ್ದ ಡೆಲ್ಲಿ ಡೇರ್’ಡೆವಿಲ್ಸ್

Published : May 10, 2018, 01:12 PM IST
ಭಾರತೀಯರ ಹೃದಯ ಗೆದ್ದ  ಡೆಲ್ಲಿ ಡೇರ್’ಡೆವಿಲ್ಸ್

ಸಾರಾಂಶ

ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಗಂಭೀರ್, ಶಮಿ ಮತ್ತು ಪೃಥ್ವಿ ಶಾ ಅವರನ್ನೊಳಗೊಂಡ ಡೆಲ್ಲಿ ತಂಡ, ಅಂಗಾಂಗ ದಾನ ಮಾಡುವುದಾಗಿ ಭರವಸೆ ನೀಡಿದೆ. 

ನವದೆಹಲಿ[ಮೇ.10]: ಡೆಲ್ಲಿ ಡೇರ್ ಡೆವಿಲ್ಸ್ ತಂಡ ಅಂಗಾಂಗ ದಾನದ ಪ್ರತಿಜ್ಞೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಂಗಾಂಗ ದಾನದ ಮಹತ್ವ ಸಾರಲು ಮುಂದಾಗಿದೆ. 

ಇಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಗಂಭೀರ್, ಶಮಿ ಮತ್ತು ಪೃಥ್ವಿ ಶಾ ಅವರನ್ನೊಳಗೊಂಡ ಡೆಲ್ಲಿ ತಂಡ, ಅಂಗಾಂಗ ದಾನ ಮಾಡುವುದಾಗಿ ಭರವಸೆ ನೀಡಿದೆ. 

ಪ್ರತಿಯೊಬ್ಬರು ಅಂಗಾಂಗ ದಾನ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಕೂಡಾ ಅಂಗಾಂಗ ದಾನ ಮಾಡುತ್ತೇನೆ. ಅಂಗಾಂಗ ದಾನ ಮಾಡುವುದರಿಂದ ಬೇರೆಯವರಿಗೆ ಅನುವಾಗುವುದಾದರೆ ಅದಕ್ಕಿಂತ ಸಂತೋಷವಾಗುವ ವಿಚಾರ ಮತ್ತೊಂದು ಇಲ್ಲ ಎಂದು ಗಂಭೀರ್ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್’ನಲ್ಲಿ ನೀರಸ ಪ್ರದರ್ಶನದೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೂ, ಡೆಲ್ಲಿ ಡೇರ್’ಡೆವಿಲ್ಸ್ ತಂಡದ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?