ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಎಂ.ಎಸ್ ಧೋನಿ ಫುಟ್ಬಾಲ್ ಪಂದ್ಯ

Published : Oct 01, 2018, 05:00 PM IST
ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಎಂ.ಎಸ್ ಧೋನಿ ಫುಟ್ಬಾಲ್  ಪಂದ್ಯ

ಸಾರಾಂಶ

ಏಷ್ಯಾಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿ ಇದೀಗ ಫುಟ್ಬಾಲ್ ಪಂದ್ಯದತ್ತ ಚಿತ್ತ ಹರಿಸಿದ್ದಾರೆ. ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಧೋನಿ ಮುಂಬೈನಲ್ಲಿ ಫುಟ್ಬಾಲ್ ಪಂದ್ಯ ಆಡಿದ್ದಾರೆ. ಇಲ್ಲಿದೆ ಧೋನಿ ಫುಟ್ಬಾಲ್ ಪಂದ್ಯದ ವಿವರ.

ಮುಂಬೈ(ಅ.01): ಏಷ್ಯಾಕಪ್ ಟೂರ್ನಿ ಗೆಲುವಿನ ಬಳಿಕ ವಿಶ್ರಾಂತಿ ಜಾರಿದ್ದ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿ ಇದೀಗ ಚಾರಿಟಿ ಫುಟ್ಬಾಲ್ ಪಂದ್ಯ ಆಡೋ ಮೂಲಕ ಗಮನಸೆಳೆದಿದ್ದಾರೆ. 

ಬಾಲಿವುಡ್ ಸೆಲೆಬ್ರೆಟಿಗಳಾದ ದಿನೋ ಮೋರಿಯಾ ಹಾಗೂ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಪತಿ ನಿಕ್ ಜೋನ್ಸ್ ಜೊತೆ ಎಂ.ಎಸ್ ಧೋನಿ ಚಾರಿಟಿ ಫುಟ್ಬಾಲ್ ಪಂದ್ಯ ಆಡಿದ್ದಾರೆ. 

ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾಕಪ್ ಟೂರ್ನಿಯಲ್ಲಿ ಎಂ.ಎಸ್ ಧೋನಿ ವಿಕೆಟ್ ಕೀಪಿಂಗ್‌ನಲ್ಲಿ ದಾಖಲೆ ಬರೆದಿದ್ದರು. ಇಷ್ಟೇ ಅಲ್ಲ ಏಕದಿನದಲ್ಲಿ 200ನೇ ಬಾರಿಗೆ ತಂಡವನ್ನ ಮುನ್ನಡಿಸಿದ್ದರು. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಎಂ.ಎಸ್ ಧೋನಿ ಮತ್ತೆ ನಾಯಕನಾಗಿ ಕಣಕ್ಕಿಳಿದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇವತ್ತು 10/10 ಎಂದ ಮಾಸ್ಟರ್ ಬ್ಲಾಸ್ಟರ್! ಸಚಿನ್‌ ತೆಂಡೂಲ್ಕರ್‌ಗೆ ಅಪರೂಪದ ಗಿಫ್ಟ್ ಕೊಟ್ಟ ಮೆಸ್ಸಿ!
ನಾನು ಫಾರ್ಮ್ ಕಳೆದುಕೊಂಡಿಲ್ಲ, ಆದ್ರೆ..! 3ನೇ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಸೂರ್ಯ ಅಚ್ಚರಿ ಹೇಳಿಕೆ!