
ನವದೆಹಲಿ(ಸೆ.29): ಟೀಮ್ ಇಂಡಿಯಾ ನಿಗದಿತ ಓವರ್ಗಳ ನಾಯಕ ಮಹೇಂದ್ರ ಸಿಂಗ್ ಅವರ ಜೀವನಾಧರಿತ ಸಿನಿಮಾಗೆ ಪಾಕಿಸ್ತಾನದಲ್ಲಿ ನಿಷೇಧವೇರಲಾಗಿದೆ. ನಾಳೆ ವಿಶ್ವಾದ್ಯಂತ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ‘ಎಂ.ಎಸ್ ಧೋನಿ ದಿ ಅನ್ಟೋಲ್ಡ್ ಸ್ಟೋರಿ ಚಿತ್ರ ಬಿಡುಗಡೆಯಾಗಲಿದೆ. ಆದರೆ ಪಾಕಿಸ್ತಾನದಲ್ಲಿ ಮಾತ್ರ ಈ ಚಿತ್ರಕ್ಕೆ ನಿಷೇಧವೇರಲಾಗಿದೆ. ಸದ್ಯ ಉಭಯ ದೇಶಗಳ ನಡುವಿನ ಪರಿಸ್ಥಿತಿಯನ್ನು ಮನಗಂಡು ಚಿತ್ರವನ್ನು ಪಾಕಿಸ್ತಾನದಲ್ಲಿ ಬಿಡುಗಡೆ ಮಾಡದಂತೆ ತೀರ್ಮಾನಿಸಿರುವುದಾಗಿ ಚಿತ್ರ ಪ್ರಸಾರಕರು ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.