ಆಂಗ್ಲರನ್ನು ಬಗ್ಗುಬಡಿದ ಟೀಂ ಇಂಡಿಯಾ; ಟ್ವಿಟರ್ ರಿಯಾಕ್ಷನ್ ಅಂತೂ ಅದ್ಭುತ..!

Published : Jul 08, 2018, 10:41 PM ISTUpdated : Jul 08, 2018, 10:44 PM IST
ಆಂಗ್ಲರನ್ನು ಬಗ್ಗುಬಡಿದ ಟೀಂ ಇಂಡಿಯಾ; ಟ್ವಿಟರ್ ರಿಯಾಕ್ಷನ್ ಅಂತೂ ಅದ್ಭುತ..!

ಸಾರಾಂಶ

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸದ ಮೊದಲ ಹಂತವನ್ನು ಯಶಸ್ವಿಯಾಗಿ ಪೂರೈಸಿದ್ದು, ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಸಂಭ್ರಮಿಸಿದೆ. ರೋಹಿತ್ ಶರ್ಮಾ ಸ್ಫೋಟಕ ಅಜೇಯ ಶತಕ, ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ಸ್ಮರಣೀಯ ಜಯ ದಾಖಲಿಸಿದೆ. 

ಬೆಂಗಳೂರು[ಜು.08]: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸದ ಮೊದಲ ಹಂತವನ್ನು ಯಶಸ್ವಿಯಾಗಿ ಪೂರೈಸಿದ್ದು, ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಸಂಭ್ರಮಿಸಿದೆ. ರೋಹಿತ್ ಶರ್ಮಾ ಸ್ಫೋಟಕ ಅಜೇಯ ಶತಕ, ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ಸ್ಮರಣೀಯ ಜಯ ದಾಖಲಿಸಿದೆ. 

ಟೀಂ ಇಂಡಿಯಾದ ಈ ಸಾಂಘಿಕ ಪ್ರದರ್ಶನವನ್ನು ಟ್ವಿಟರಿಗರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಸೆಹ್ವಾಗ್’ರಿಂದ ಹಿಡಿದು ಲಕ್ಷ್ಮಣ್’ವರೆಗೆ ಕ್ರಿಕೆಟ್ ದಿಗ್ಗಜರೂ ಕೂಡಾ ವಿರಾಟ್ ಪಡೆಯ ಸಾಧನೆಯನ್ನು ಕೊಂಡಾಡಿದ್ದಾರೆ.

ಟೀಂ ಇಂಡಿಯಾ ಟಿ20 ಸರಣಿ ಗೆಲುವಿಗೆ ಟ್ವಿಟರ್’ನಲ್ಲಿ ಹರಿದುಬಂದ ಶ್ಲಾಘನೆಯ ಮಹಾಪೂರವಿದು...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?