ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅಮಾನತಿಗೆ ಆಗ್ರಹ!

Published : Sep 04, 2018, 04:02 PM ISTUpdated : Sep 09, 2018, 10:24 PM IST
ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅಮಾನತಿಗೆ ಆಗ್ರಹ!

ಸಾರಾಂಶ

ಇಂಗ್ಲೆಂಡ್ ಪ್ರವಾಸದಲ್ಲಿ 3 ಪಂದ್ಯ ಸೋತು ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ವಿರುದ್ದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಂಡದ ಕಳಪೆ ಪ್ರದರ್ಶನಕ್ಕೆ ಕೋಚ್ ರವಿ ಶಾಸ್ತ್ರಿ ಕಾರಣ ಎಂದಿರುವ ಅಭಿಮಾನಿಗಳು ಅನಿಲ್ ಕುಂಬ್ಳೆಗೆ ಕೋಚ್ ಸ್ಥಾನ ನೀಡಲು ಆಗ್ರಹಿಸಿದ್ದಾರೆ.

ಲಂಡನ್(ಸೆ.04): ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಮಾರ್ಗದರ್ಶನದ ಟೀಂ ಇಂಡಿಯಾ ವಿದೇಶಿ ಪ್ರವಾಸದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದೆ. ಸೌತ್ಆಫ್ರಿಕಾ ಪ್ರವಾಸದ ಬಳಿಕ ಇದೀಗ ಇಂಗ್ಲೆಂಡ್‌ನಲ್ಲೂ ಟೀಂ ಇಂಡಿಯಾ ಸೋಲಿನ ಹಾದಿ ಹಿಡಿದಿದೆ.

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ಒಂದೆಡೆ ತಂಡದ ಹೀನಾಯ ಪ್ರದರ್ಶನ ಮತ್ತೊಂದೆಡೆ ಸರಣಿ ಸೋಲು ಅಭಿಮಾನಿಗಳನ್ನ ಕೆರಳಿಸಿದೆ.

ಇಂಗ್ಲೆಂಡ್ ನೆಲದಲ್ಲಿ ಕಳಪೆ ಪ್ರದರ್ಶನಕ್ಕೆ ಕೋಚ್ ರವಿ ಶಾಸ್ತ್ರಿ ಕಾರಣ ಅನ್ನೋ ಮಾತುಗಳು ಕೇಳಿಬಂದಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ರವಿ ಶಾಸ್ತ್ರಿ ಅಮಾನತು ಮಾಡಿ, ಮತ್ತೆ ಅನಿಲ್ ಕುಂಬ್ಳೆ ಕೋಚ್ ಸ್ಥಾನಕ್ಕೆ ಆಯ್ಕೆ ಮಾಡಲು ಆಗ್ರಹ ಕೇಳಿಬಂದಿದೆ.

 

 

 

 

 

;

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?