
ಪಲ್ಲೆಕೆಲೆ(ಸೆ.07): ಶ್ರೀಲಂಕಾ ಹಿರಿಯ ವೇಗಿ ಲಸಿತ್ ಮಾಲಿಂಗ ಈಗಾಗಲೇ ಏಕದಿನ ಕ್ರಿಕೆಟ್‌ನಿಂದ ವಿದಾಯ ಹೇಳಿದ್ದಾರೆ. ಟಿ20ಯಲ್ಲಿ ನಾಯಕನಾಗಿರುವ ಮಲಿಂಗ 36ರ ಹರೆಯದಲ್ಲೂ ಮಿಂಚಿನ ದಾಳಿ ಸಂಘಟಿಸಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಮಲಿಂಗ 4 ಎಸೆತದಲ್ಲಿ ಸತತ 4 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಮಾಲಿಂಗ ಸಾಧನೆಯನ್ನು ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.