ವಿದಾಯದಿಂದ ಹೊರಬಂದ ರಾಯುಡು; ಭಾರತದ ಶಾಹಿದಿ ಆಫ್ರಿದಿ ಎಂದ ಫ್ಯಾನ್ಸ್!

Published : Aug 30, 2019, 05:38 PM IST
ವಿದಾಯದಿಂದ ಹೊರಬಂದ ರಾಯುಡು; ಭಾರತದ ಶಾಹಿದಿ ಆಫ್ರಿದಿ ಎಂದ ಫ್ಯಾನ್ಸ್!

ಸಾರಾಂಶ

ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ವಿದಾಯದಿಂದ ಹೊರಬಂದಿದ್ದಾರೆ. ತಾನು ಎಲ್ಲಾ ಮಾದರಿ ಕ್ರಿಕೆಟ್ ಆಡುತ್ತೇನೆ ಎಂದು ರಾಯುಡು ಪತ್ರ ಬರೆದಿದ್ದಾರೆ. ಇದರೊಂದಿಗೆ ರಾಯುಡು ವಿದಾಯ 2 ತಿಂಗಳಿಗೆ ಅಂತ್ಯವಾಗಿದೆ. ಆದರೆ ರಾಯುಡು ನಿರ್ಧಾರ ಮತ್ತೆ ಟ್ರೋಲ್ ಆಗಿದೆ. ಭಾರತದ ಶಾಹಿದ್ ಅಫ್ರಿದಿ ಎಂದು ಟ್ರೋಲ್ ಮಾಡಲಾಗುತ್ತಿದೆ.

ಹೈದರಾಬಾದ್(ಆ.30): ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಲಿಲ್ಲ ಅನ್ನೋ ಕಾರಣಕ್ಕೆ ಆತುರದಿಂದ ವಿದಾಯ ಹೇಳಿದ್ದ ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಇದೀಗ ನಿರ್ಧಾರ ಬದಲಿಸಿದ್ದಾರೆ. 58 ದಿನಗಳ ಬಳಿಕ ರಾಯುಡು ವಿದಾಯ ನಿರ್ಧಾರದಿಂದ ಹೊರಬಂದಿದ್ದೇನೆ. ನಿಗದಿತ ಓವರ್ ಕ್ರಿಕೆಟ್ ಆಯ್ಕೆಗೆ ಲಭ್ಯವಿದ್ದೇನೆ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಛೆಗೆ ರಾಯುಡು ಪತ್ರ ಬರೆದಿದ್ದಾರೆ. ರಾಯುಡು ನಿರ್ಧಾರ ಬದಲಿಸುತ್ತಿದ್ದಂತೆ ಮತ್ತೆ ಟ್ರೋಲ್ ಆಗಿದ್ದಾರೆ. ರಾಯುಡು ಭಾರತದ ಶಾಹಿದ್ ಆಫ್ರಿದಿ ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Virat Kohliಯಿಂದ ಪಾಂಡ್ಯವರೆಗೆ ಟೀಂ ಇಂಡಿಯಾದ ಯಾವೆಲ್ಲ ಆಟಗಾರರು ರೊನಾಲ್ಡೊ ಫ್ಯಾನ್ಸ್ ಗೊತ್ತಾ?
ಮಗನ ಕ್ರಿಕೆಟ್ ಭವಿಷ್ಯಕ್ಕಾಗಿ ಕರ್ನಾಟಕಕ್ಕೆ ಓಡಿ ಬಂದ Rahul Dravid; ಯಂತ್ರೋದ್ಧಾರಕ ಹನುಮನಿಗೆ ವಿಶೇಷ ಮೊರೆ!