ಆಸ್ಟ್ರೇಲಿಯಾಗೆ ಹಡ್ಡಿನ್ ನೂತನ ಫೀಲ್ಡಿಂಗ್ ಕೋಚ್

Published : Aug 10, 2017, 11:49 PM ISTUpdated : Apr 11, 2018, 12:49 PM IST
ಆಸ್ಟ್ರೇಲಿಯಾಗೆ ಹಡ್ಡಿನ್ ನೂತನ ಫೀಲ್ಡಿಂಗ್ ಕೋಚ್

ಸಾರಾಂಶ

ಬ್ರಾಡ್ ಹಡ್ಡಿನ್ ಆಸ್ಟ್ರೇಲಿಯಾ ಪರ 66 ಟೆಸ್ಟ್, 126 ಏಕದಿನ ಪಂದ್ಯಗಳನ್ನಾಡಿದ್ದಾರೆ.

ಮೆಲ್ಬೊನ್(ಆ.10): ಮಾಜಿ ವಿಕೆಟ್ ಕೀಪರ್ ಬ್ರಾಡ್ ಹಡ್ಡಿನ್ ಆಸ್ಟ್ರೇಲಿಯಾ ತಂಡದ ನೂತನ ಫೀಲ್ಡಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ.

39 ವರ್ಷದ ಹಡ್ಡಿನ್, ಗ್ರೆಗ್ ಬ್ಲೀವೆಟ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಹಡ್ಡಿನ್  2019ರವರೆಗೂ ತಂಡದೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ. ಬ್ರಾಡ್ ಹಡ್ಡಿನ್ ಆಸ್ಟ್ರೇಲಿಯಾ ಪರ 66 ಟೆಸ್ಟ್, 126 ಏಕದಿನ ಪಂದ್ಯಗಳನ್ನಾಡಿದ್ದಾರೆ.

‘ನಾನು ಕ್ರಿಕೆಟ್ ಜಗತ್ತಿಗೆ ಹೊಸ ಶೈಲಿಯ ಕ್ಷೇತ್ರರಕ್ಷಣೆ ಪರಿಚಯಿಸಿದ ಸೈಮಂಡ್ಸ್ , ಪಾಂಟಿಂಗ್ ಅಂತಹ ಆಟಗಾರರೊಂದಿಗೆ ಹೆಚ್ಚು ಸಮಯ ಕಳೆದಿದ್ದೇನೆ. ಹೀಗಾಗಿ ಅಗತ್ಯ ಮಾರ್ಗದರ್ಶನ ನೀಡಲು ಸಿದ್ಧನಿದ್ದೇನೆ’ ಎಂದು ಹಡ್ಡಿನ್ ಹೇಳಿಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 World Cup 2026: ಟಿ20 ವಿಶ್ವಕಪ್ ಫೈನಲ್ ಮಳೆಯಿಂದ ರದ್ದಾದ್ರೆ, ಟ್ರೋಫಿ ಯಾರಿಗೆ? ಇಲ್ಲಿದೆ ICC ರೂಲ್ಸ್
T20 World Cup Final: ಒಂದೇ ಮ್ಯಾಚ್, 3 ವಿಶ್ವ ದಾಖಲೆ! ಭಾರತ ಗೆದ್ದರೆ ಕ್ರಿಕೆಟ್ ಲೋಕದಲ್ಲಿ ಇತಿಹಾಸ