ಗರಿಷ್ಠ ಸಂಭಾವನೆ-ಟಾಪ್ 10 ಮಹಿಳಾ ಕ್ರೀಡಾಪಟುಗಳ ಪಟ್ಟಿ ಬಿಡುಗಡೆ

Published : Aug 29, 2018, 05:43 PM ISTUpdated : Sep 09, 2018, 09:52 PM IST
ಗರಿಷ್ಠ ಸಂಭಾವನೆ-ಟಾಪ್ 10 ಮಹಿಳಾ ಕ್ರೀಡಾಪಟುಗಳ ಪಟ್ಟಿ ಬಿಡುಗಡೆ

ಸಾರಾಂಶ

ಫೋರ್ಬ್ಸ್ ನಿಯತಕಾಲಿಕೆ ಗರಿಷ್ಠ ಸಂಭಾವನೆ ಪಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳು ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ಪಿವಿ ಸಿಂಧು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ನ್ಯೂಯಾರ್ಕ್(ಆ.29): ವಿಶ್ವದ ಗರಿಷ್ಠ ಸಂಭಾವನೆ ಪಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳು ಪಟ್ಟಿ ಬಿಡುಗಡೆಯಾಗಿದೆ. ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿದ ಟಾಪ್ ಟೆನ್ ಪಟ್ಟಿಯಲ್ಲಿ ಭಾರತದ ಪಿವಿ ಸಿಂಧೂ ಕಾಣಿಸಿಕೊಂಡಿದ್ದಾರೆ.

ಗರಿಷ್ಠ ಸಂಭಾವನೆ ಪಡೆಯುತ್ತಿರುವ ವಿಶ್ವದ ಮಹಿಳಾ ಕ್ರೀಡಾಪಟುಗಳ ಪೈಕಿ ಪಿವಿ ಸಿಂಧು 7ನೇ ಸ್ಥಾನ ಅಲಂಕರಿಸಿದ್ದಾರೆ. ಬ್ಯಾಡ್ಮಿಂಟನ್, ಎಂಡೋರ್ಸ್‌ಮೆಂಟ್ ಒಪ್ಪಂದ, ಜಾಹೀರಾತು ಸೇರಿದಂತೆ ಪಿವಿ ಸಿಂಧು ಆದಾಯ ಬರೋಬ್ಬರಿ 60 ಕೋಟಿ ರೂಪಾಯಿ(8.5 ಮಿಲಿಯನ್ ಡಾಲರ್).

ಟಾಪ್ ಟೆನ್ ಪಟ್ಟಿಯಲ್ಲಿ ಭಾರತದಿಂದ ಪಿವಿ ಸಿಂಧು ಮಾತ್ರ ಸ್ಥಾನ ಪಡೆದಿದ್ದಾರೆ.  ಮೊದಲ ಸ್ಥಾನವನ್ನ ನಿರೀಕ್ಷೆಯಂತೆ ಅಮೇರಿಕಾ ಟೆನಿಸ್ ಪಟು ಸೆರೆನಾ ವಿಲಿಯಮ್ಸ್ ಅಲಂಕರಿಸಿದ್ದಾರೆ. ಸೆರೆನಾ ಆದಾಯ 127 ಕೋಟಿ ರೂಪಾಯಿ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಸರ್ಕಾರದ ಅನುಮತಿ, ಕಂಡೀಷನ್ ಏನು?
ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್ ನ್ಯೂಸ್, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ನಡೆಸಲು ಸರ್ಕಾರ ಅನುಮತಿ