
ನವದೆಹಲಿ(ಫೆ.08): ಖೇಲೋ ಇಂಡಿಯಾ ಅಂಡರ್-17 ಶಾಲಾ ಕ್ರೀಡಾಕೂಟ ಮುಕ್ತಾಯಗೊಂಡಿದ್ದು, ಕರ್ನಾಟಕ 16 ಚಿನ್ನ, 11 ಬೆಳ್ಳಿ ಹಾಗೂ 17 ಕಂಚಿನೊಂದಿಗೆ ಒಟ್ಟು 44ಪದಕಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಕ್ರೀಡಾಕೂಟದಲ್ಲಿ ಪದಕ ಪಟ್ಟಿಯಲ್ಲಿ 4ನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಿದೆ.
ಇನ್ನು 38 ಚಿನ್ನದೊಂದಿಗೆ ಒಟ್ಟು 10 ಪದಕ ಗೆದ್ದ ಹರ್ಯಾಣ ಕ್ರೀಡಾಕೂಟದ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಮಹಾರಾಷ್ಟ್ರ ಹಾಗೂ ದೆಹಲಿ ತಂಡಗಳು ಕ್ರಮವಾಗಿ 2 ಹಾಗೂ 3ನೇ ಸ್ಥಾನ ಪಡೆದುಕೊಂಡವು.
ಕ್ರೀಡಾಕೂಟದ ಕೊನೆಯ ದಿನವಾದ ಗುರುವಾರ ಬ್ಯಾಡ್ಮಿಂಟನ್‌ನಲ್ಲಿ ಕರ್ನಾಟಕಕ್ಕೆ ಒಂದು ಚಿನ್ನ ಸೇರಿ 3 ಪದಕ ದೊರೆಯಿತು.
ಪದಕ ಪಟ್ಟಿ
ರಾಜ್ಯ ಚಿನ್ನ ಬೆಳ್ಳಿ ಕಂಚು ಒಟ್ಟು
ಹರ್ಯಾಣ 38 26 38 102
ಮಹಾರಾಷ್ಟ್ರ 36 32 43 111
ದೆಹಲಿ 25 29 40 90
ಕರ್ನಾಟಕ 16 11 17 44
ಮಣಿಪುರ 13 13 08 34
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.