ಐತಿಹಾಸಿಕ #500test: ಅಭಿಮಾನಿಗಳೇ ನಿಮ್ಮ ಕನಸಿನ ಟೀಮ್ ಇಂಡಿಯಾವನ್ನು ನೀವೇ ಆಯ್ಕೆ ಮಾಡಿ

Published : Sep 21, 2016, 04:16 AM ISTUpdated : Apr 11, 2018, 12:39 PM IST
ಐತಿಹಾಸಿಕ #500test: ಅಭಿಮಾನಿಗಳೇ ನಿಮ್ಮ ಕನಸಿನ ಟೀಮ್ ಇಂಡಿಯಾವನ್ನು ನೀವೇ ಆಯ್ಕೆ ಮಾಡಿ

ಸಾರಾಂಶ

ಮುಂಬೈ(ಸೆ.21): ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲಿ ಭಾರತ ತನ್ನ 500ನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸಂಭ್ರಮವನ್ನು ವಿಶೇಷವಾಗಿ ಆಚರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.

ಈ ಸಂಭ್ರಮದಲ್ಲಿ ಅಭಿಮಾನಿಗಳನ್ನು ಪಾಲ್ಗೊಳ್ಳುವಂತೆ ಮಾಡುವ ಸಲುವಾಗಿ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ಡ್ರೀಮ್ ಟೀಮ್ ಆಯ್ಕೆ ಮಾಡಲು ಅವಕಾಶ ಕಲ್ಪಿಸಿದೆ. 

ಭಾರತದ ಕನಸಿನ ತಂಡ ಆಯ್ಕೆ ಮಾಡುವಂತೆ ಅಭಿಮಾನಿಗಳನ್ನು ಕೇಳಿಕೊಂಡಿದೆ. ಇದಕ್ಕಾಗಿ ಭಾರತ ಕ್ರಿಕೆಟ್ ತಂಡದ ಅಧಿಕೃತ ಫೇಸ್ ಬುಕ್ ಪೇಜ್‌ನಲ್ಲಿ ಡ್ರೀಮ್ ಟೀಮ್‌ ಅನ್ನು ಆಯ್ಕೆ ಮಾಡುವಂತೆ ಆಹ್ವಾನ ನೀಡಲಾಗಿದೆ. ನೀವು ನೆಚ್ಚಿನ ಆಟಗಾರರನ್ನು ಆಯ್ಕೆ ಮಾಡಿಕೊಂಡು ಮತ ಹಾಕಬಹುದು.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!