
ಮುಂಬೈ(ಅ.01): ಕ್ರಿಕೆಟ್ ಅಭಿಮಾನಿಗಳು ತುಂಬಾನೇ ಕಾತುರದಿಂದ ಕಾಯುತ್ತಿದ್ದ ಧೋನಿ ಜೀವನ ಚರಿತ್ರೆಯ ಅನ್ ಟೋಲ್ಡ್ ಸ್ಟೋರಿ ಸಿನಿಮಾ ರಿಲೀಸ್ ಆಗಿದೆ.
ಇನ್ನು ಚಿತ್ರ ಬಿಡುಗಡೆಯಾದ ಮೊದಲ ದಿನವೇ ಉತ್ತಮ ಪ್ರತಿಕ್ರಿಯೇ ಬಂದಿದ್ದು, ಸಿನಿಮಾ ಹಿಟ್ ಆಗೋದ್ರಲ್ಲಿ ಯಾವುದೇ ಅನುಮಾವಿಲ್ಲ ಎಂದು ಹೇಳಲಾಗ್ತಿದೆ.
ಆ ಮೂಲಕ ಮತ್ತೊಂದು ಕ್ರೀಡಾ ಪ್ರಧಾನ ಚಿತ್ರವೊಂದು ಸೂಪರ್ ಹಿಟ್ ಆದ ಸಾಲಿಗೆ ಸೇರಲಿದೆ. ಇನ್ನು ಧೋನಿ ಪಾತ್ರವನ್ನು ಸುಶಾಂತ್ ಸಿಂಗ್ ರಜಪೂತ್ ಅಮೋಘವಾಗಿ ನಿಬಾಯಿಸಿದ್ದು ಪ್ರಶಂಸೆಯ ಮಹಾಪೂರವೇ ಹರಿದು ಬರ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.