ನೂತನ ಐಸಿಸಿ ಏಕದಿನ ರ‍್ಯಾಂಕಿಂಗ್ ಪ್ರಕಟ!

Published : Aug 13, 2018, 01:16 PM ISTUpdated : Sep 09, 2018, 08:33 PM IST
ನೂತನ ಐಸಿಸಿ ಏಕದಿನ ರ‍್ಯಾಂಕಿಂಗ್ ಪ್ರಕಟ!

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಂತೆ, ಇದೀಗ ರ‍್ಯಾಂಕಿಂಗ್  ಪಟ್ಟಿ ಬಿಡುಗಡೆಗೊಂಡಿದೆ. ಈ ಬಾರಿ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ಹಾಗಾದರೆ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಯಾವ ಸ್ಥಾನ ಪಡೆದಿದೆ? ಇಲ್ಲಿದೆ.

ದುಬೈ(ಆ.13): ಸೌತ್ಆಫ್ರಿಕಾ ಹಾಗೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಬಳಿಕ ಇದೀಗ ಐಸಿಸಿ ನೂತನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಲಂಕಾ ತಂಡವನ್ನ ಮಣಿಸಿ ಸರಣಿ ಗದ್ದ ಸೌತ್ಆಫ್ರಿಕಾ ಏಕದಿನ ರ‍್ಯಾಂಕಿಂಗ್‌ನಲ್ಲಿ 4ನೇ ಸ್ಥಾನಕ್ಕೆ ಏರಿಕೆ ಕಂಡಿದೆ.

ಭಾರತ ವಿರುದ್ಧದ ಏಕದಿನ ಸರಣಿ ಗೆಲುವು ಸಾಧಿಸಿದ ಇಂಗ್ಲೆಂಡ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇನ್ನು ಟೀ ಇಂಡಿಯಾ 121 ರೇಟಿಂಗ್ ಪಾಯಿಂಟ್‌ಗಳೊಂದಿಗೆ 2ನೇ ಸ್ಥಾನ ಅಲಂಕರಿಸಿದೆ.

ಅದ್ಬುತ ಪ್ರದರ್ಶನ ನೀಡುತ್ತಿರುವ ಪಾಕಿಸ್ತಾನ 5ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಮುಂಬರುವ ಏಷ್ಯಾ ಕಪ್ ಟೂರ್ನಿ ಗೆಲವಿನ ವಿಶ್ವಾಸದಲ್ಲಿರುವ ಪಾಕಿಸ್ತಾನ ಅಗ್ರಸ್ಥಾನಕ್ಕೆ ಎಂಟ್ರಿಕೊಡಲು ತಯಾರಿ ಆರಂಭಿಸಿದೆ. ಆದರೆ ಹಾಲಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ 6ನೇ ಸ್ಥಾನದಲ್ಲಿದೆ.

ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ:

ರ‍್ಯಾಂಕ್ತಂಡರೇಟಿಂಗ್
1ಇಂಗ್ಲೆಂಡ್127
2ಟೀಂ ಇಂಡಿಯಾ121
3ನ್ಯೂಜಿಲೆಂಡ್112
4ಸೌತ್ಆಫ್ರಿಕಾ110
5ಪಾಕಿಸ್ತಾನ104
6ಆಸ್ಟ್ರೇಲಿಯಾ100
7ಬಾಂಗ್ಲಾದೇಶ92
8ಶ್ರೀಲಂಕಾ80
9ವೆಸ್ಟ್ಇಂಡೀಸ್69
10ಆಫ್ಘಾನಿಸ್ತಾನ63

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?