ಟೀಂ ಇಂಡಿಯಾ ಮ್ಯಾಚ್'ಗಳ ಟಿಕೆಟ್ ಸೋಲ್ಡ್'ಔಟ್..!

Published : May 11, 2017, 05:44 PM ISTUpdated : Apr 11, 2018, 12:54 PM IST
ಟೀಂ ಇಂಡಿಯಾ ಮ್ಯಾಚ್'ಗಳ ಟಿಕೆಟ್ ಸೋಲ್ಡ್'ಔಟ್..!

ಸಾರಾಂಶ

ಜೂನ್.4ರಂದು ಎಡ್ಜ್‌'ಬಾಸ್ಟನ್‌'ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌'ಗಳು ಕೇವಲ ಅರ್ಧ ಗಂಟೆಯಲ್ಲಿ ಖಾಲಿಯಾಗಿವೆ.

ಲಂಡನ್(ಮೇ.11): ಜೂನ್ 1ರಿಂದ ಪ್ರಾರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದ್ದು, ಭಾರತದ ಎಲ್ಲಾ ಪಂದ್ಯಗಳ ಟಿಕೆಟ್‌ಗಳು ಕೆಲವೇ ಗಂಟೆಗಳಲ್ಲಿ ಬಿಕರಿಯಾಗಿವೆ, ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅದರಲ್ಲೂ ಜೂನ್.4ರಂದು ಎಡ್ಜ್‌'ಬಾಸ್ಟನ್‌'ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌'ಗಳು ಕೇವಲ ಅರ್ಧ ಗಂಟೆಯಲ್ಲಿ ಖಾಲಿಯಾಗಿವೆ.

ಹಾಲಿ ಚಾಂಪಿಯನ್ ಭಾರತದ ಆಟವನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದು, ಕಳೆದ ಬಾರಿಗಿಂತ ಈ ಬಾರಿ ಬೇಡಿಕೆ ಹೆಚ್ಚಿದೆ ಎನ್ನಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋ ಟು ಹೆಲ್, ಗೆಳತಿಯೊಂದಿಗೆ ಡಿನ್ನರ್ ಡೇಟ್ ವೇಳೆ ಫ್ಯಾನ್ಸ್ ಬೈಗುಳ, ಹಾರ್ದಿಕ್ ಪಾಂಡ್ಯ ಮಾಡಿದ್ದೇನು?
ತಿರುಪತಿಗೆ ತಿರುಮಲನಿಗೆ ಮುಡಿ ಕೊಟ್ಟ ಕೆಎಸ್‌ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್