ಇಲ್ಲಿದೆ ನೋಡಿ ವಿಶ್ವಕಪ್ ಟೂರ್ನಿಗೆ ರೆಡಿಯಾದ 10 ತಂಡಗಳ ಸಂಪೂರ್ಣ ಪಟ್ಟಿ

Published : Apr 26, 2019, 06:05 PM ISTUpdated : May 08, 2019, 01:11 PM IST
ಇಲ್ಲಿದೆ ನೋಡಿ ವಿಶ್ವಕಪ್ ಟೂರ್ನಿಗೆ ರೆಡಿಯಾದ 10 ತಂಡಗಳ ಸಂಪೂರ್ಣ ಪಟ್ಟಿ

ಸಾರಾಂಶ

ಇಂಗ್ಲೆಂಡ್’ನಲ್ಲಿ ನಡೆಯಲಿರುವ 12ನೇ ಆವೃತ್ತಿಯ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲಾ 10 ತಂಡಗಳ ಸಂಪೂರ್ಣ ಪಟ್ಟಿಯನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಯಾರು 2019ನೇ ಸಾಲಿನ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. 

ಬಹುನಿರೀಕ್ಷಿತ 12ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಮಹಾ ಸಂಗ್ರಾಮಕ್ಕೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ಸೇರಿದಂತೆ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.

ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡ ಮೊದಲಿಗೆ ಅರ್ಹತೆ ಗಿಟ್ಟಿಸಿಕೊಂಡಿತ್ತು. ಇನ್ನುಳಿದಂತೆ ಐಸಿಸಿ ಶ್ರೇಯಾಂಕದಲ್ಲಿ ಟಾಪ್- 08 ಸ್ಥಾನ ಹೊಂದಿದ್ದ ತಂಡಗಳು ವಿಶ್ವಕಪ್ ಟೂರ್ನಿಗೆ ಭಾಗವಹಿಸಲು ನೇರ ಅರ್ಹತೆಗಿಟ್ಟಿಸಿಕೊಂಡಿದ್ದವು. ಇನ್ನು 2018ರಲ್ಲಿ ಜಿಂಬಾಬ್ವೆಯಲ್ಲಿ ನಡೆದ ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯಲ್ಲಿ ಪಾಲ್ಗೊಂಡ ಆಫ್ಘಾನಿಸ್ತಾನ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿದ್ದವು.

2019ರ ವಿಶ್ವಕಪ್’ನ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ...

ಈಗಾಗಲೇ ಎಲ್ಲಾ 10 ದೇಶಗಳು 15 ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನೇ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿದೆ. 2015ನೇ ವಿಶ್ವಕಪ್ ಟೂರ್ನಿಯ ರನ್ನರ್ ಅಪ್ ನ್ಯೂಜಿಲೆಂಡ್ ಮೊದಲು ತನ್ನ 15 ಆಟಗಾರರ ತಂಡವನ್ನು ಪ್ರಕಟಿಸಿತು. ಇನ್ನು ಭಾರತವೂ ಸೇರಿದಂತೆ ಉಳಿದೆಲ್ಲಾ ದೇಶಗಳು ತಮ್ಮ 15 ಆಟಗಾರರನ್ನೊಳಗೊಂಡ ತಂಡವನ್ನು ಅಂತಿಮಗೊಳಿಸಿವೆ.   

ಈ ಸಂದರ್ಭದಲ್ಲಿ ಎಲ್ಲಾ 10 ತಂಡಗಳ ಸಂಪೂರ್ಣ ಪಟ್ಟಿಯನ್ನು ಸುವರ್ಣನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ. ಯಾರು 2019ನೇ ಸಾಲಿನ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ತಂಡಗಳಲ್ಲಿ ಯಾವ ತಂಡ ಬಲಿಷ್ಠವಾಗಿದೆ ಹಾಗೂ ನಿಮ್ಮ ನೆಚ್ಚಿನ ತಂಡ ಯಾವುದು ಕಮೆಂಟ್ ಮಾಡಿ... 

1. ಭಾರತ 

2. ಇಂಗ್ಲೆಂಡ್

3. ಆಸ್ಟ್ರೇಲಿಯಾ

4. ನ್ಯೂಜಿಲೆಂಡ್

5. ಪಾಕಿಸ್ತಾನ

6. ದಕ್ಷಿಣ ಆಫ್ರಿಕಾ

7. ಶ್ರೀಲಂಕಾ

8. ಬಾಂಗ್ಲಾದೇಶ

9. ಆಫ್ಘಾನಿಸ್ತಾನ

10. ವೆಸ್ಟ್ ಇಂಡೀಸ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿವೃತ್ತಿಗೆ ಯು ಟರ್ನ್ ಹೊಡೆದ ವಿನೇಶ್ ಫೋಗಟ್; 2028ರ ಒಲಿಂಪಿಕ್ಸ್ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಶಾಸಕಿ!
14 ವರ್ಷದ ವೈಭವ್ ಸೂರ್ಯವಂಶಿ 95 ಎಸೆತಕ್ಕೆ 171; ಯುವ ಭಾರತಕ್ಕೆ 234 ರನ್ ಜಯ!