ಕಿವೀಸ್ ಮಣಿಸಿದರೂ ನಂ.1 ಪಟ್ಟಕ್ಕೇರಿದ್ದು ಮಾತ್ರ ಪಾಕಿಸ್ತಾನ..!

Published : Nov 02, 2017, 09:53 PM ISTUpdated : Apr 11, 2018, 12:55 PM IST
ಕಿವೀಸ್ ಮಣಿಸಿದರೂ ನಂ.1 ಪಟ್ಟಕ್ಕೇರಿದ್ದು ಮಾತ್ರ ಪಾಕಿಸ್ತಾನ..!

ಸಾರಾಂಶ

ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ತಂಡಕ್ಕೆ ಶುಭಕೋರಿದ್ದಾರೆ.

ದುಬೈ(ನ.02): ಐಸಿಸಿ ಟಿ20 ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನ ಇದೇ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದೆ.

ಶ್ರೀಲಂಕಾ ತಂಡವನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ 124 ಅಂಕಗಳೊಂದಿಗೆ ನಂ.1 ಸ್ಥಾನಕ್ಕೇರಿದೆ. ಇನ್ನು ಭಾರತ ವಿರುದ್ಧ ಬುಧವಾರ ದೆಹಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ 53 ರನ್‌'ಗಳ ಸೋಲು ಅನುಭವಿಸಿದ ಕಾರಣ, ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡು 2ನೇ ಸ್ಥಾನಕ್ಕಿಳಿಯಿತು.

ಸದ್ಯ ಪಾಕಿಸ್ತಾನ 124 ರೇಟಿಂಗ್ ಅಂಕಗಳನ್ನು ಪಡೆದಿದ್ದು ನ್ಯೂಜಿಲೆಂಡ್ 121 ಅಂಕ ಹೊಂದಿದೆ. ಆದರೆ 118 ಅಂಕಗಳನ್ನು ಹೊಂದಿರುವ ಭಾರತ 5ನೇ ಸ್ಥಾನದಲ್ಲಿದ್ದು, ಕಿವೀಸ್ ವಿರುದ್ಧ 3-0 ಅಂತರದಲ್ಲಿ ಸರಣಿ ಗೆದ್ದರೆ 2ನೇ ಸ್ಥಾನಕ್ಕೇರಲಿದೆ.

ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಪಾಕಿಸ್ತಾನ ತಂಡಕ್ಕೆ ಶುಭಕೋರಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್​ಸಿಬಿ ಕ್ಯಾಪ್ಟನ್ ರಜತ್ ಪಾಟೀದಾರ್ ಸಾಮಾನ್ಯದವನಲ್ಲ! ಇವರ ಆಸ್ತಿ ಮೌಲ್ಯ ಎಷ್ಟು ಗೊತ್ತಾ?
IPL 2026: ಕೆಕೆಆರ್ ಸತತ ಸೋಲಿಗೆ ನಾಯಕ ಅಜಿಂಕ್ಯ ರಹಾನೆಯಲ್ಲ, ಈತನೇ ನೇರ ಕಾರಣ!