ಬೆಂಗಳೂರಿನಲ್ಲಿ ಸೆ.28 ರಂದು ಭಾರತ - ಆಸ್ಟ್ರೇಲಿಯಾ ನಡುವೆ ಕ್ರಿಕೆಟ್ ಪಂದ್ಯ

By Suvarna Web DeskFirst Published Aug 18, 2017, 7:58 PM IST
Highlights

ಬೆಂಗಳೂರಿನಲ್ಲಿ ಸೆ.28 ರಂದು ಭಾರತ - ಆಸ್ಟ್ರೇಲಿಯಾ ನಡುವೆ ಕ್ರಿಕೆಟ್ ಪಂದ್ಯ

ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಸೆಪ್ಟಂಬರ್'ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ಸೆ.28ರಂದು ಉದ್ಯಾನ ನಗರಿ ಬೆಂಗಳೂರಿನಲ್ಲಿ ಸೆ.28ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ಪಂದ್ಯ ನಡೆಯಲಿದೆ. ಬಹಳ ದಿನಗಳ ನಂತರ ಭಾರತ - ಆಸ್ಟ್ರೇಲಿಯಾ ಪಂದ್ಯ ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಿದೆ.

click me!