ಇಂಗ್ಲೆಂಡ್’ಗೆ ಮತ್ತೆ ಆಘಾತ ನೀಡಿದ ಬುಮ್ರಾ

Published : Aug 30, 2018, 04:50 PM ISTUpdated : Sep 09, 2018, 08:45 PM IST
ಇಂಗ್ಲೆಂಡ್’ಗೆ ಮತ್ತೆ ಆಘಾತ ನೀಡಿದ ಬುಮ್ರಾ

ಸಾರಾಂಶ

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಆರಂಭಿದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದು, ಬುಮ್ರಾ ಎರಡನೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಶಾಕ್ ನೀಡಿದ್ದಾರೆ.

ಸೌತಾಂಪ್ಟನ್[ಆ.30]: ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಮೂರನೇ ವಿಕೆಟ್ ಕಳೆದುಕೊಂಡಿದ್ದು, ಜಾನಿ ಬೈರ್’ಸ್ಟೋ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಆರಂಭಿದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದು, ಬುಮ್ರಾ ಎರಡನೇ ವಿಕೆಟ್ ಕಬಳಿಸುವ ಮೂಲಕ ಆಂಗ್ಲರಿಗೆ ಶಾಕ್ ನೀಡಿದ್ದಾರೆ. 6 ರನ್ ಬಾರಿಸಿದ್ದ ಬೈರ್’ಸ್ಟೋ ವಿಕೆಟ್ ಕೀಪರ್ ರಿಶಭ್ ಪಂತ್’ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದ್ದಾರೆ.

ಇದೀಗ ಇಂಗ್ಲೆಂಡ್ 28 ರನ್’ಗಳಿಗೆ ಮೂರು ವಿಕೆಟ್ ಕಳೆದುಕೊಂಡಿದ್ದು ಕುಕ್ 17 ಹಾಗೂ ಬೆನ್ ಸ್ಟೋಕ್ಸ್ ಕ್ರೀಸ್ ನಲ್ಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs sl 1st test : ಸರ್ಪರಾಜ್‌ಗೆ ಇಲ್ಲ ಸ್ಥಾನ, ಮೂವರು ಕನ್ನಡಿಗರಿಗೆ ಪ್ಲೇಯಿಂಗ್-11ನಲ್ಲಿ ಸ್ಥಾನ ಕೊಟ್ಟ ಚೋಪ್ರಾ
Cricketer: ದಶಕಗಳ ಕಾಯುವಿಕೆ, ಕೈಗೆ ಸಿಗದ ಗೌರವ; ‘ಪದ್ಮಶ್ರೀ’ಪ್ರಶಸ್ತಿಗಾಗಿ ಕಣ್ಣೀರಿಟ್ಟ ಭಾರತೀಯ ಕ್ರಿಕೆಟ್ ದಿಗ್ಗಜ!