ಐದನೇ ಟೆಸ್ಟ್’ಗೆ ಪೃಥ್ವಿ ಶಾ ಎಂಟ್ರಿ..?

Published : Sep 05, 2018, 10:53 AM ISTUpdated : Sep 09, 2018, 09:37 PM IST
ಐದನೇ ಟೆಸ್ಟ್’ಗೆ ಪೃಥ್ವಿ ಶಾ ಎಂಟ್ರಿ..?

ಸಾರಾಂಶ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿರುವ ರಾಹುಲ್ ಬದಲು, ಪೃಥ್ವಿ ಶಾ ಸ್ಥಾನ ಪಡೆವ ಸಾಧ್ಯತೆಗಳಿವೆ.

ನವದೆಹಲಿ(ಸೆ.05): ವಿಶ್ವಕಪ್ ವಿಜೇತ ಭಾರತ ಕಿರಿಯರ ತಂಡದ ಮಾಜಿ ನಾಯಕ ಪೃಥ್ವಿ ಶಾ, ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರಿರುವ ಕೆ.ಎಲ್.ರಾಹುಲ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿರುವ ರಾಹುಲ್ ಬದಲು, ಪೃಥ್ವಿ ಶಾ ಸ್ಥಾನ ಪಡೆವ ಸಾಧ್ಯತೆಗಳಿವೆ.  ಪೃಥ್ವಿ ಶಾ, ಇಂಗ್ಲೆಂಡ್ ಪ್ರವಾಸದ ತ್ರಿಕೋನ ಸರಣಿಯಲ್ಲಿ 151 ರನ್ ಗಳಿಸಿದ್ದರೆ, ಬಳಿಕ ನಡೆದ ಅನಧಿಕೃತ ಟೆಸ್ಟ್‌ನ 4 ಇನ್ನಿಂಗ್ಸ್‌ಗಳಲ್ಲಿ 250 ರನ್ ಗಳಿಸಿದ್ದರು.

ಇನ್ನು ಕಳಪೆ ಪ್ರದರ್ಶನದಿಂದ ಕಂಗೆಟ್ಟಿರುವ ರಾಹುಲ್ 4 ಟೆಸ್ಟ್’ಗಳ 8 ಇನ್ನಿಂಗ್ಸ್’ಗಳಲ್ಲಿ ಕೇವಲ 14.1ರ ಸರಾಸರಿಯಲ್ಲಿ 113 ರನ್’ಗಳನ್ನಷ್ಟೇ ಬಾರಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!