ವಿಂಡೀಸ್ ವಿರುದ್ಧದ ಟಿ20 ಪಂದ್ಯಕ್ಕೆ 12 ಸದಸ್ಯರ ಭಾರತ ತಂಡ ಪ್ರಕಟ!

Published : Nov 03, 2018, 07:32 PM IST
ವಿಂಡೀಸ್ ವಿರುದ್ಧದ ಟಿ20 ಪಂದ್ಯಕ್ಕೆ 12 ಸದಸ್ಯರ ಭಾರತ ತಂಡ ಪ್ರಕಟ!

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಬಿಸಿಸಿಐ ಟೀಂ ಇಂಡಿಯಾ ಪ್ರಕಟಿಸಿದೆ. 12 ಸದಸ್ಯರ ತಂಡದಲ್ಲಿ ಯಾರು ಸ್ಥಾನ ಪಡೆದಿದ್ದಾರೆ. ಯಾರಿಗೆ ಕೊಕ್ ನೀಡಲಾಗಿದೆ. ಇಲ್ಲಿದೆ. 

ಕೋಲ್ಕತಾ(ನ.03): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಚುಟುಕು ಸಮರಕ್ಕೆ ವೇದಿಕೆ ರೆಡಿಯಾಗಿದೆ. ನ.04 ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಟೀಂ ಇಂಡಿಯಾದ ಇತ್ತೀಚಿನ ಸಂಪ್ರದಾಯದ ಪ್ರಕಾರ 12 ಮಂದಿ ಸದಸ್ಯರ ತಂಡವನ್ನ ಬಿಸಿಸಿಐ ಪ್ರಕಟಿಸಿದೆ.

 

 

ರೋಹಿತ್ ಶರ್ಮಾ ನಾಯಕತ್ವದ ತಂಡದಲ್ಲಿ ಕೆಎಲ್ ರಾಹುಲ್ ಹಾಗೂ ಮನೀಶ್ ಪಾಂಡೆ ಇಬ್ಬರು ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಬದಲು ತಂಡಕ್ಕೆ ಆಯ್ಕೆಯಾದ ರಿಷಬ್ ಪಂತ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್ರೌಂಡರ್ ಕೋಟಾದಲ್ಲಿ ಹಾರ್ದಿಕ್ ಪಾಂಡ್ಯ ಸಹೋದರ ಕ್ರುನಾಲ್ ಪಾಂಡ್ಯ ಕೂಡ ಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್, ಯಜುವೇಂದ್ರ ಚಹಾಲ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆರ್‌ಸಿಬಿ ತವರಿನ ಪಂದ್ಯದ ಟಿಕೆಟ್‌ ಹಿಂದೆಂದಿಗಿಂತ ದುಬಾರಿ! ಗರಿಷ್ಠ ಟಿಕೆಟ್ ಬೆಲೆ ಕೇವಲ ₹47,000
Royal Challengers Bengaluru: 2026ರ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಿಗೆ ಸೇರಲಿವೆಯಾ ಏಳು ಮಹಾ ದಾಖಲೆಗಳು