ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣೆ

Published : Aug 15, 2018, 07:20 PM ISTUpdated : Sep 09, 2018, 10:08 PM IST
ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣೆ

ಸಾರಾಂಶ

ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನ ದೇಶದೆಲ್ಲಡೆ ಸಂಭ್ರಮದಿಂದ ಆಚರಿಸಲಾಯಿತು. ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಕೂಡ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿತು. ಇಲ್ಲಿದೆ ಟೀಂ ಇಂಡಿಯಾ ಕ್ರಿಕೆಟಿಗರ ಸ್ವಾತಂತ್ರ್ಯ ದಿನಾಚರಣೆ

ಲಂಡನ್(ಆ.15): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಲಂಡನ್‌ನಲ್ಲಿ ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿದೆ. ಬೆಳಗ್ಗೆ  ಲಂಡನ್‌ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರವಿ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಿಸಿದರು.

ವಿಶೇಷ ಕ್ಷಣಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಸಾಕ್ಷಿಯಾದರು.  ಧ್ವಜವಂದನೆ ಬಳಿಕ ನಾಯಕ ವಿರಾಟ್ ಕೊಹ್ಲಿ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಹೇಳಿದರು. 

ಟೀಂ ಇಂಡಿಯಾ ಸ್ವಾತಂತ್ರ್ಯ ದಿನಾಚರಣೆಯ ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ:

ಇಂಗ್ಲೆಂಡ್ ವಿರುದ್ದದ ಆರಂಭಿಕ 2 ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಇದೀಗ 3ನೇ ಟೆಸ್ಟ್ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡೋ ವಿಶ್ವಾಸದಲ್ಲಿದೆ. ಆಗಸ್ಟ್ 18 ರಿಂದ ಟ್ರೆಂಟ್‌ಬ್ರಿಡ್ಜ್‌ನಲ್ಲಿ ಮಹತ್ವದ ಪಂದ್ಯ ನಡೆಯಲಿದೆ.  ಇದು ಭಾರತಕ್ಕೆ ಮಾಡು ಇಲ್ಲವೆ ಮಡಿ ಪಂದ್ಯ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!