ಹೊಸ ವರ್ಷದ ಆರಂಭದಲ್ಲಿ ಟೀಂ ಇಂಡಿಯಾದಿಂದ ಆಫ್ರಿಕಾ ಪ್ರವಾಸ..?

Published : Sep 20, 2017, 11:37 AM ISTUpdated : Apr 11, 2018, 12:38 PM IST
ಹೊಸ ವರ್ಷದ ಆರಂಭದಲ್ಲಿ ಟೀಂ ಇಂಡಿಯಾದಿಂದ ಆಫ್ರಿಕಾ ಪ್ರವಾಸ..?

ಸಾರಾಂಶ

ಬಿಸಿಸಿಐ ಹಾಗೂ ಕ್ರಿಕೆಟ್ ಸೌತ್ ಆಫ್ರಿಕಾ ಸದ್ಯದಲ್ಲೇ ವೇಳಾಪಟ್ಟಿ ಅಂತಿಮಗೊಳಿಸಲಿವೆ. ಪ್ರವಾಸದಲ್ಲಿ ಭಾರತ 4 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಮುಂಬೈ(ಸೆ.20): ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಭಾರತ ಹೊಸ ವರ್ಷವನ್ನು ಆರಂಭಿಸಲಿದ್ದು, ಜನವರಿ 5 ಅಥವಾ 6ರಿಂದ ಆಫ್ರಿಕಾ ವಿರುದ್ಧ ಕೇಪ್‌'ಟೌನ್‌'ನಲ್ಲಿ ಸರಣಿ ಆರಂಭವಾಗಲಿದೆ ಎನ್ನಲಾಗಿದೆ.

ಬಿಸಿಸಿಐ ಹಾಗೂ ಕ್ರಿಕೆಟ್ ಸೌತ್ ಆಫ್ರಿಕಾ ಸದ್ಯದಲ್ಲೇ ವೇಳಾಪಟ್ಟಿ ಅಂತಿಮಗೊಳಿಸಲಿವೆ. ಪ್ರವಾಸದಲ್ಲಿ ಭಾರತ 4 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಡಿಸೆಂಬರ್ 24ಕ್ಕೆ ಶ್ರೀಲಂಕಾ ವಿರುದ್ಧ ತವರಿನ ಸರಣಿ ಮುಕ್ತಾಯಗೊಳ್ಳಲಿದ್ದು, ಡಿಸೆಂಬರ್ ಕೊನೆ ವಾರದಲ್ಲಿ ಆಫ್ರಿಕಾಕ್ಕೆ ಆಗಮಿಸುವುದಾಗಿ ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ
ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತಕ್ಕೆ 196 ರನ್ ಟಾರ್ಗೆಟ್, ಕೋಲ್ಕತಾ ಚೇಸ್ ರೆಕಾರ್ಡ್ ಏನು?