ಇಂಡೋ-ಆಸಿಸ್ 3ನೇ ಏಕದಿನ: ಸಂಭವನೀಯ ಟೀಂ ಇಂಡಿಯಾ ಪ್ರಕಟ!

Published : Mar 07, 2019, 05:55 PM IST
ಇಂಡೋ-ಆಸಿಸ್ 3ನೇ ಏಕದಿನ: ಸಂಭವನೀಯ ಟೀಂ ಇಂಡಿಯಾ ಪ್ರಕಟ!

ಸಾರಾಂಶ

ರಾಂಚಿಯಲ್ಲಿ ನಡೆಯಲಿರುವ 3ನೇ ಏಕದಿನ ಪಂದ್ಯಕ್ಕೆ ಸಂಭನೀಯ ಟೀಂ ಇಂಡಿಯಾ ಪ್ರಕಟಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಇದೆ. ಇಲ್ಲಿದೆ ಸಂಭನೀಯ ಟೀಂ ಇಂಡಿಯಾ.  

ರಾಂಚಿ(ಮಾ.07): ಆಸ್ಟ್ರೇಲಿಯಾ ವಿರುದ್ದದ ಆರಂಭಿಕ 2 ಏಕದಿನ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಗೆಲುವನ್ನು ಎದುರುನೋಡುತ್ತಿದೆ. ಮಾ.08 ರಂದು ನಡೆಯಲಿರುವ 3ನೇ ಪಂದ್ಯಕ್ಕೆ ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿದೆ. ಸರಣಿ ಗೆಲುವಿಗೆ ಹೊಂಚು ಹಾಕಿರುವ ಟೀಂ ಇಂಡಿಯಾ ತಂಡದಲ್ಲಿ 2 ಬದಲಾವಣೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಸಿಕ್ಸರ್ ಚಾಲೆಂಜ್- ಅಭ್ಯಾಸದ ವೇಳೆ ಟೀಂ ಇಂಡಿಯಾ ಕ್ರಿಕೆಟಿಗರ ಫನ್!

ಕಳೆದೆರಡು ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಹಾಗೂ ಮಿಡ್ಲ್ ಆರ್ಡರ್ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇವರ ಬದಲು ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ತಂಡಕ್ಕೆ ಲಗ್ಗೆ ಇಡುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಧೋನಿ ಮನೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್!

ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಎಂ.ಎಸ್.ಧೋನಿ, ರಿಷಬ್ ಪಂತ್, ಕೇದಾರ್ ಜಾಧವ್, ವಿಜಯ್ ಶಂಕರ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವಕಪ್‌ಗೆ ಮಾಡಿದ ಅವಮಾನ ಆಸ್ಟ್ರೇಲಿಯಾಕ್ಕೆ ಶಾಪವಾಯ್ತಾ? ಟ್ರೋಫಿ ಮೇಲೆ ಕಾಲಿಟ್ಟಿದ್ದ ತಂಡಕ್ಕೆ ಇಂದು ಜಿಂಬಾಬ್ವೆ ಎದುರೂ ಸೋಲು!
ವರುಣ್ ಚಕ್ರವರ್ತಿ ಪತ್ನಿ ನೇಹಾ ಖೇಡೇಕರ್ ಯಾರು? ಇಲ್ಲಿದೆ ಈ ಜೋಡಿಯ ಮುದ್ದಾದ ಲವ್ ಸ್ಟೋರಿ