ಇಂಡೋ-ಆಸಿಸ್ ಟಿ20: ಭಾರತ ಸಂಭನೀಯ ತಂಡ ಪ್ರಕಟ!

Published : Nov 19, 2018, 05:37 PM IST
ಇಂಡೋ-ಆಸಿಸ್ ಟಿ20: ಭಾರತ ಸಂಭನೀಯ ತಂಡ ಪ್ರಕಟ!

ಸಾರಾಂಶ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವವರು ಯಾರು? ಕೊಹ್ಲಿ ನಾಯಕತ್ವದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆ ಇದೆ. ಹಾಗಾದರೆ ಯಾರು ಇನ್? ಯಾರು ಔಟ್? ಇಲ್ಲಿದೆ ವಿವರ.  

ಬ್ರಿಸ್ಬೇನ್(ನ.19): ವೆಸ್ಟ್ ಸರಣಿ ಬಳಿಕ ಇದೀಗ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಸಜ್ಜಾಗಿದೆ. ನಾಳೆಯಿಂದ(ನ.21)ರಿಂದ 3 ಪಂದ್ಯದ ಟಿ20 ಸರಣಿ ಆರಂಭಗೊಳ್ಳಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದೆ.

ಕಳೆದ ಪ್ರವಾಸದಲ್ಲಿ ಎಂ.ಎಸ್.ಧೋನಿ ನಾಯಕತ್ವದ ಟೀಂ ಇಂಡಿಯಾ 3-0 ಅಂತರದಲ್ಲಿ ಸರಣಿ ಗೆದ್ದಿತ್ತು. ಇದೀಗ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಗೆಲುವಿಗಾಗಿ ಕಠಿಣ ಅಭ್ಯಾಸ ಮಾಡಿದೆ. ಮೊದಲ ಟಿ20 ಪಂದ್ಯಕ್ಕೆ ಆಯ್ಕೆಯಾಗಲಿರುವ ಸಂಭನೀಯ ತಂಡದ ವಿವರ ಇಲ್ಲಿದೆ.

ಭಾರತ ಸಂಭನೀಯ  ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್,ದಿನೇಶ್ ಕಾರ್ತಿಕ್, ರಿಷಬ್ ಪಂತ್, ಕ್ರುನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹಮ್ಮದ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯನ್ ಗೇಮ್ಸ್‌ನ 4 ಕ್ವಾರ್ಟರ್‌ ಫೈನಲ್ ಪಂದ್ಯಗಳು ಮಳೆಯಿಂದ ರದ್ದು; ಭಾರತಕ್ಕೆ ಈಗ ಸೆಮೀಸ್‌ನಲ್ಲಿ ಎದುರಾಳಿ ಯಾರು?
Asian Games 2026: ನೀರಜ್‌ ಚೋಪ್ರಾ ಇಲ್ಲದಿದ್ದರೂ ಜಾವೆಲಿನ್‌ನಲ್ಲಿ ಭಾರತಕ್ಕೆ 2 ಪದಕ; ಮೆಡಲ್‌ ಟ್ಯಾಲಿ 45ಕ್ಕೆ ಏರಿಕೆ!