ಮತ್ತೆ ಕಳಪೆ ಪ್ರದರ್ಶನ- ಕೆಎಲ್ ರಾಹುಲ್ ವಿರುದ್ದ ಟ್ವಿಟರಿಗರ ಆಕ್ರೋಶ!

Published : Dec 15, 2018, 05:10 PM IST
ಮತ್ತೆ ಕಳಪೆ ಪ್ರದರ್ಶನ- ಕೆಎಲ್ ರಾಹುಲ್ ವಿರುದ್ದ ಟ್ವಿಟರಿಗರ ಆಕ್ರೋಶ!

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧ  ಕೆಎಲ್ ರಾಹುಲ್ ಕಳಪೆ ಪ್ರದರ್ಶನ ಮುಂದುವರಿದಿದೆ. ಪರ್ತ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 2 ರನ್ ಸಿಡಿಸಿ ಔಟಾದ ರಾಹುಲ್ ವಿರುದ್ದ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. 

ಪರ್ತ್(ಡಿ.15): ಆಸ್ಟ್ರೇಲಿಯಾ ವಿರುದ್ದ ಪರ್ತ್ ಟೆಸ್ಟ್ ಪಂದ್ಯದ ಗೆಲುವಿಗೆ ತೀವ್ರ ಪೈಪೋಟಿ ಆರಂಭವಾಗಿದೆ. ಆಸಿಸ್ ಮೊದಲ ಇನ್ನಿಂಗ್ಸ್‌ಗೆ ಉತ್ತರವಾಗಿ ದಿಟ್ಟ ಹೋರಾಟ ನೀಡಬೇಕಿದ್ದ ಟೀಂ ಇಂಡಿಯಾಗೆ ಉತ್ತಮ ಆರಂಭಸಿಗಲಿಲ್ಲ. ಅದರಲ್ಲೂ ಕನ್ನಡಿಗ ಕೆಎಲ್ ರಾಹುಲ್ ಮತ್ತೆ ಕಳಪೆ ಪ್ರದರ್ಶ ನೀಡೋ ಮೂಲಕ ನಿರಾಸೆ ಅನುಭವಿಸಿದ್ದಾರೆ.

ರಾಹುಲ್ ಪದೇ ಪದೇ ವೈಫಲ್ಯ ಅನುಭವಿಸುತ್ತಿರುವುದು ಅಭಿಮಾನಿಗಳಿಗೂ ನಿರಾಸೆ ಮೂಡಿಸಿದೆ. ಇದೀಗ ಪರ್ತ್ ಪಂದ್ಯದಲ್ಲಿ ಬಹುಬೇಗನೆ ಔಟಾಗಿರೋದು ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.

 

 

 

 

 

 

 

 

 

 

;

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 Qualifier 2: ಗುಜರಾತ್ ಟೈಟಾನ್ಸ್ - ರಾಜಸ್ಥಾನ ರಾಯಲ್ಸ್ ಮ್ಯಾಚ್ ನಡಿಯೋದೇ ಡೌಟ್..! ಟೈಟಾನ್ಸ್ ಫೈನಲ್‌ಗೆ, ರಾಯಲ್ಸ್‌ಗೆ ನಿರಾಸೆ?
'ಅದೊಂದು ಕಾರಣಕ್ಕಾಗಿ ರಾಜಸ್ಥಾನ ರಾಯಲ್ಸ್‌ ಬಿಟ್ಟು ಈ ತಂಡಕ್ಕೆ ಹೋಗು': ಯಶಸ್ವಿ ಜೈಸ್ವಾಲ್‌ಗೆ ಅಂಬಟಿ ರಾಯುಡು ಖಡಕ್ ಸಲಹೆ!