ಭಾರತ-ಇಂಗ್ಲೆಂಡ್ ಟಿ20: ಇಂದೇ ನಿರ್ಮಾಣವಾಗುತ್ತಾ ಈ 5 ದಾಖಲೆಗಳು..?

Published : Jul 06, 2018, 08:26 PM IST
ಭಾರತ-ಇಂಗ್ಲೆಂಡ್ ಟಿ20: ಇಂದೇ ನಿರ್ಮಾಣವಾಗುತ್ತಾ ಈ 5 ದಾಖಲೆಗಳು..?

ಸಾರಾಂಶ

ಇಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸೋಫಿಯಾ ಗಾರ್ಡನ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಕಾದಾಡಲಿದ್ದು, ಭಾರತ ಇಂದಿನ ಪಂದ್ಯವನ್ನು ಗೆದ್ದು ಸರಣಿ ಕೖವಶ ಮಾಡಿಕೊಳ್ಳುವ ಇರಾದೆಯಲ್ಲಿದ್ದರೆ, ತವರಿನಲ್ಲಿ ಕಮ್’ಬ್ಯಾಕ್ ಮಾಡುವ ಒತ್ತಡದಲ್ಲಿದೆ ಇಯಾನ್ ಮಾರ್ಗನ್ ನೇತೃತ್ವದ ಆಂಗ್ಲರ ತಂಡ.

ಬೆಂಗಳೂರು[ಜು.06]: ಇಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸೋಫಿಯಾ ಗಾರ್ಡನ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಕಾದಾಡಲಿದ್ದು, ಭಾರತ ಇಂದಿನ ಪಂದ್ಯವನ್ನು ಗೆದ್ದು ಸರಣಿ ಕೖವಶ ಮಾಡಿಕೊಳ್ಳುವ ಇರಾದೆಯಲ್ಲಿದ್ದರೆ, ತವರಿನಲ್ಲಿ ಕಮ್’ಬ್ಯಾಕ್ ಮಾಡುವ ಒತ್ತಡದಲ್ಲಿದೆ ಇಯಾನ್ ಮಾರ್ಗನ್ ನೇತೃತ್ವದ ಆಂಗ್ಲರ ತಂಡ...

ಇದೆಲ್ಲವುದರ ನಡುವೆ ಇಂದಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಗಳಿದ್ದು, ಧೋನಿ, ಸುರೇಶ್ ರೈನಾ, ರೋಹಿತ್ ಶರ್ಮಾ ಪಾಲಿಗೆ ಸ್ಮರಣೀಯವಾಗುವ ಸಾಧ್ಯತೆಯಿದೆ. ಇಂದಿನ ಪಂದ್ಯದ ವಿಶ್ಲೇಷಣೆ ನಿಮ್ಮ ಮುಂದೆ...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ
ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!