ಭಾರತ-ಇಂಗ್ಲೆಂಡ್ ಟಿ20: ಟಾಸ್ ಗೆದ್ಧ ಭಾರತ ಫೀಲ್ಡಿಂಗ್ ಆಯ್ಕೆ

Published : Jul 03, 2018, 09:40 PM ISTUpdated : Jul 03, 2018, 09:45 PM IST
ಭಾರತ-ಇಂಗ್ಲೆಂಡ್ ಟಿ20: ಟಾಸ್ ಗೆದ್ಧ ಭಾರತ ಫೀಲ್ಡಿಂಗ್ ಆಯ್ಕೆ

ಸಾರಾಂಶ

ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿದೆ. ಹಾಗಾದರೆ ಭಾರತ ತಂಡದಲ್ಲಿ ಯಾರಿಗೆ ಸಿಕ್ಕಿದೆ ಅವಕಾಶ? ಇಲ್ಲಿದೆ ವಿವರ.

ಒಲ್ಡ್ ಟ್ರಾಫೋರ್ಡ್(ಜು.03) ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.  ಇಬ್ಬರು ಕನ್ನಡಿಗರ ಪೈಕಿ ಕೆಎಲ್ ರಾಹುಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

 

;

 

ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಸುರೇಶ್ ರೈನಾ, ಕೆಎಲ್ ರಾಹುಲ್, ಎಂ ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಉಮೇಶ್ ಯಾದವ್, ಯಜುವೇಂದ್ರ ಚೆಹಾಲ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಪ್ಲೇ ಆಫ್‌ ಲೆಕ್ಕಾಚಾರ ಸಿಂಪಲ್; ರಾಜಸ್ಥಾನ ರಾಯಲ್ಸ್ ಸೋತರೇ? ಪಂಜಾಬ್‌ಗಿಂತ ಕೆಕೆಆರ್‌ಗಿದೆ ಬೆಸ್ಟ್‌ ಚಾನ್ಸ್
LSG ಪರ ಡೆಬ್ಯೂ ಮಾಡಿದ ಅರ್ಜುನ್; ಮಗನ ದಿಟ್ಟ ಪ್ರದರ್ಶನ ಕಂಡು ಭಾವುಕ ಪತ್ರ ಬರೆದ ಸಚಿನ್ ತೆಂಡೂಲ್ಕರ್