4ನೇ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್‌ಗೆ ಬಿಗ್ ಶಾಕ್

Published : Aug 29, 2018, 06:49 PM ISTUpdated : Sep 09, 2018, 09:37 PM IST
4ನೇ ಟೆಸ್ಟ್‌ಗೂ ಮುನ್ನ ಇಂಗ್ಲೆಂಡ್‌ಗೆ ಬಿಗ್ ಶಾಕ್

ಸಾರಾಂಶ

ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟಿಸಲಾಗಿದೆ. ಮಹತ್ವದ ಪಂದ್ಯದ ಆರಂಭಕ್ಕೂ ಮುನ್ನ ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಇಲ್ಲಿದೆ ಇಂಗ್ಲೆಂಡ್ ಆಡೋ ಹನ್ನೊಂದರ ಬಳಗ.

ಸೌಥಾಂಪ್ಟನ್(ಆ.29): ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇನ್ನೊಂದು ದಿನ ಬಾಕಿ. ನಾಳೆ(ಆ.30 )ಯಿಂದ ಮಹತ್ವದ 4ನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಇಂಗ್ಲೆಂಡ್ ತನ್ನ ಸಂಪ್ರದಾಯದಂತೆ ಆಡೋ ಹನ್ನೊಂದರ ಬಳಗವನ್ನ ಪ್ರಕಟಿಸಿದೆ.

 

 

ನಾಯಕ ಜೋ ರೂಟ್ ಸುದ್ದಿಗೋಷ್ಠಿಯಲ್ಲಿ ಇಂಗ್ಲೆಂಡ್ ತಂಡ ಪ್ರಕಟಿಸಿದ್ದಾರೆ. ಇಂಜುರಿಯಾಗಿರುವ ಜಾನಿ ಬೈರ್‌ಸ್ಟೋ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಗಾಯಗೊಂಡಿರುವ  ಕ್ರಿಸ್ ವೋಕ್ಸ್ 4ನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಸ್ಯಾಮ್ ಕುರ್ರನ್ ಸ್ಥಾನ ಪಡೆದಿದ್ದಾರೆ. 4ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಇಬ್ಬರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸಿದೆ. ಆದಿಲ್ ರಶೀದ್ ಜೊತೆಗೆ ಮೊಯಿನ್ ಆಲಿಗೂ ಸ್ಥಾನ ನೀಡಿದೆ.

ಇಂಗ್ಲೆಂಡ್ ತಂಡ:
ಜೋ ರೂಟ್(ನಾಯಕ), ಆಲಿಸ್ಟೈರ್ ಕುಕ್, ಕೆಟನ್ ಜೆನ್ನಿಂಗ್ಸ್, ಜಾನಿ ಬೈರ್‌ಸ್ಟೋ, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಮೊಯಿನ್ ಅಲಿ, ಸ್ಯಾಮ್ ಕುರ್ರನ್, ಆದಿಲ್ ರಶೀದ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಬ್ಬಬ್ಬಾ..! ಲಿಯೋನೆಲ್ ಮೆಸ್ಸಿ ಹೋಟೆಲ್‌ನಲ್ಲಿ ಉಳಿದುಕೊಳ್ಳುವ ಒಂದು ದಿನದ ಚಾರ್ಜ್ ಇಷ್ಟೊಂದಾ?
ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!