
ಕಾನ್ಪುರ(ಸೆ.26): ಐತಿಹಾಸಿಕ 500ನೇ ಟೆಸ್ಟ್ ನಲ್ಲಿ ಭಾರತದ ನ್ಯೂಜಿಲೆಂಡ್ ವಿರುದ್ಧ ಗೆಲುವಿನ ಸನಿಹಕ್ಕೆ ಬಂದಿದ್ದು, ಗೆಲುವಿಗೆ ಉಳಿದಿರುವುದು ನಾಲ್ಕೇ ಮೆಟ್ಟಿಲು
ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯದ ಕೊನೆ ದಿನದಾಟದಲ್ಲಿ ಭಾರತದ ಗೆಲುವಿಗೆ 4 ವಿಕೆಟ್ಗಳು ಮಾತ್ರ ಬೇಕಿದೆ.
5ನೇ ದಿನದಾಟದ ಆರಂಭದಲ್ಲಿ ಭಾರತೀಯ ಸ್ಪಿನ್ನರ್ಗಳಿಗೆ ಕಿವೀಸ್ ಆಟಗಾರರು ದಿಟ್ಟ ಉತ್ತರ ನೀಡಿದರು. ರೊಂಚಿ ಅರ್ಧಶತಕ ದಾಖಲಿಸುವ ಮೂಲಕ ಗಮನ ಸೆಳೆದು.
ಸ್ಯಾಂಟ್ನರ್ ಜೊತೆಗೂಡಿ ಶತಕದ ಜೊತೆಯಾಟಕ್ಕೆ ರವೀಂದ್ರ ಜಡೇಜಾ ಬ್ರೇಕ್ ಹಾಕಿದ್ದು, ಇತ್ತೀಚಿನ ವರದಿ ಬಂದಾಗ ಕಿವೀಸ್ 194 ರನ್'ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರೆ, ಭಾರತ ತಂಡ ನಾಲ್ಕು ವಿಕೆಟ್ ಉರುಳಿಸಿ ಗೆಲುವಿನ ನಗೆ ಬೀರುವ ಹುಮ್ಮಸ್ಸಿನಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.