ಅಂತಿಮT20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ?

Published : Aug 06, 2019, 02:52 PM ISTUpdated : Aug 06, 2019, 02:54 PM IST
ಅಂತಿಮT20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ?

ಸಾರಾಂಶ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಅಂತಿಮ ಪಂದ್ಯಕ್ಕೆ ತಂಡದಲ್ಲಿ ಕೆಲ ಬದಲಾವಣೆ ಮಾಡಲು ನಾಯಕ ಕೊಹ್ಲಿ ನಿರ್ಧರಿಸಿದ್ದಾರೆ. ಈಗಾಗಲೇ ಸರಣಿ ಗೆದ್ದಿರುವ ಹಾಗೂ ವಿಂಡೀಸ್ ಪಿಚ್‌ಗೆ ಅನುಗುಣವಾಗಿ ಬದಲಾವಣೆ ಸಾಧ್ಯತೆ ಹೆಚ್ಚಿದೆ. 

ಗಯಾನ(ಆ.06): ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಕ್ಲೀನ್ ಸ್ವೀಪ್‌ನತ್ತ ಚಿತ್ತ ಹರಿಸಿದೆ. ಆರಂಭಿಕ 2  ಪಂದ್ಯ ಗೆದ್ದಿರುವ ಭಾರತ ಇದೀಗ 3ನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲೆರೆಡು ಪಂದ್ಯ ಅಮೆರಿಕಾದ ಫ್ಲೋರಿಡಾದಲ್ಲಿ ಆಯೋಜನೆಯಾಗಿತ್ತು. ಇದೀಗ ಟೂರ್ನಿ ಕೆರಿಬಿಯನ್ ನಾಡಿಗೆ ಶಿಫ್ಟ್ ಆಗಿದೆ. ಸರಣಿ ಗೆದ್ದಿರುವ ಟೀಂ ಇಂಡಿಯಾ ತಂಡದಲ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆ ಇದೆ. ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ನೆಪದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಚಹಾರ್ ಬ್ರದರ್ಸ್‌ಗೆ ಸ್ಥಾನ ಸಿಗುವ ಸಾಧ್ಯತೆ ಇದೆ.

ಸಂಭವನೀಯ ಆಟಗಾರರ ಪಟ್ಟಿ
ಭಾರತ: ಕೆ.ಎಲ್‌.ರಾಹುಲ್‌, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ (ನಾಯಕ), ಶ್ರೇಯಸ್‌ ಅಯ್ಯರ್‌, ಮನೀಶ್‌ ಪಾಂಡೆ, ಕೃನಾಲ್‌ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ದೀಪಕ್‌ ಚಹಾರ್‌, ಭುವನೇಶ್ವರ್‌ ಕುಮಾರ್‌, ರಾಹುಲ್‌ ಚಹಾರ್‌, ಖಲೀಲ್‌ ಅಹ್ಮದ್‌.

ವಿಂಡೀಸ್‌: ಎವಿನ್‌ ಲೆವಿಸ್‌, ಸುನಿಲ್‌ ನರೈನ್‌, ನಿಕೋಲಸ್‌ ಪೂರನ್‌, ಕೀರನ್‌ ಪೊಲ್ಲಾರ್ಡ್‌, ರೋವ್ಮನ್‌ ಪೋವೆಲ್‌, ಕಾರ್ಲೋಸ್‌ ಬ್ರಾಥ್‌ವೇಟ್‌(ನಾಯಕ), ಕೀಮೋ ಪೌಲ್‌, ಶೆಲ್ಡನ್‌ ಕಾಟ್ರೆಲ್‌, ಒಶೇನ್‌ ಥಾಮಸ್‌, ಖಾರಿ ಪಿಯರ್‌.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಎದುರು ಮಿಂಚಿದ್ದ USA ಕ್ರಿಕೆಟರ್ ಹರ್ಮೀತ್ ಸಿಂಗ್‌ನನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದೇಕೆ? ಆತ ಮಾಡಿದ್ದೇನು?
'ಬ್ಯಾಗ್ ಪ್ಯಾಕ್ ಮಾಡಿ ರೆಡಿಯಾಗು': ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಹೀಗಂದಿದ್ದು ಯಾರಿಗೆ ಗೊತ್ತಾ?