ಪಂತ್‌ಗೆ ಕಾಡುತ್ತಿದೆ ನರ್ವಸ್ 90-ಸಚಿನ್‌ಗೆ ಹೋಲಿಸಿದ ಟ್ವಿಟರಿಗರು!

Published : Oct 14, 2018, 03:35 PM IST
ಪಂತ್‌ಗೆ ಕಾಡುತ್ತಿದೆ ನರ್ವಸ್ 90-ಸಚಿನ್‌ಗೆ ಹೋಲಿಸಿದ ಟ್ವಿಟರಿಗರು!

ಸಾರಾಂಶ

ರಿಷಬ್ ಪಂತ್ ಮತ್ತೆ ಭರವಸೆ ಮೂಡಿಸಿದ್ದಾರೆ. ಆದರೆ ಈ ಭಾರಿಯೂ ಪಂತ್ 92 ರನ್‌ಗೆ ಔಟಾಗೋ ಮೂಲಕ ಶತಕ ವಂಚಿತರಾದರು. ಸತತ 2ನೇ ಬಾರಿಗೆ ಪಂತ್ 92 ರನ್‌ಗೆ ಔಟಾಗಿದ್ದಾರೆ. ಪಂತ್ ನರ್ವಸ್ 90 ಕುರಿತು ಟ್ವಿಟರಿಗರು ಹೇಳಿದ್ದೇನು?

ಹೈದರಾಬಾದ್(ಅ.14): ವೆಸ್ಟ್ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಮತ್ತೆ 92 ರನ್‌ಗೆ ಔಟಾಗಿದ್ದಾರೆ. ರಾಜ್‌ಕೋಟ್‌ ಟೆಸ್ಟ್ ಪಂದ್ಯದಲ್ಲೂ ಪಂತ್ 92 ರನ್‍‌ಗೆ ವಿಕೆಟ್ ಒಪ್ಪಿಸಿದರು.

ಎರಡೂ ಪಂದ್ಯದಲ್ಲಿ ರಿಷಬ್ ಪಂತ್ ಕೇವಲ 8 ರನ್‌ಗಳಿಂದ ಶತಕ ವಂಚಿತರಾದರು. ಇದೀಗ ಪಂತ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ರೀತಿಯಲ್ಲೇ ನರ್ವಸ್ 90 ಕಾಡುತ್ತಿದೆ ಅನ್ನೋ ಮಾತುಗಳು ಕೇಳಿ ಬಂದಿದೆ.

ಸಚಿನ್ ತೆಂಡೂಲ್ಕರ್ ಹಲವು ಬಾರಿ 90+ ರನ್ ಸಿಡಿಸಿ ಔಟಾಗಿದ್ದಾರೆ. ಇಷ್ಟೇ ಅಲ್ಲ ಶತಕವನ್ನೂ ಮಿಸ್ ಮಾಡಿಕೊಂಡಿದ್ದಾರೆ. ಇದೀಗ ಇದೇ ಸಮಸ್ಯೆ ಪಂತ್‌ಗೆ ಕಾಡುತ್ತಿದೆ ಎಂದು ಟ್ವಿಟರಿಗರು ಹೇಳಿದ್ದಾರೆ. ಪಂತ್ ನರ್ವಸ್ 90 ಕುರಿತು ಟ್ವಿಟರಿಗರ ಪ್ರತಿಕ್ರಿಯೆ ಇಲ್ಲಿದೆ.

 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ಲುಕ್‌ನಲ್ಲಿ ವಿರಾಟ್ ಕೊಹ್ಲಿ, ಪಾಸ್ಟೆಲ್ ಹೇರ್‌ಸ್ಟೈಲ್‌ನಲ್ಲಿ ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡ ಕ್ರಿಕೆಟರ್
ಮುಂಬೈನ ಅತ್ಯಂತ ದುಬಾರಿ ಏರಿಯಾದಲ್ಲಿ ಶ್ರೇಯಸ್ ಅಯ್ಯರ್ ಹೊಸ ಮನೆ: ತಿಂಗಳ ಬಾಡಿಗೆ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ