ವೆಸ್ಟ್ ಇಂಡೀಸ್ ವಿರುದ್ದದ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ!

Published : Aug 22, 2019, 11:56 AM IST
ವೆಸ್ಟ್ ಇಂಡೀಸ್ ವಿರುದ್ದದ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ!

ಸಾರಾಂಶ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ? ಯಾರಿಗೆಲ್ಲಾ ಅವಕಾಶ ಸಿಗಲಿದೆ ಈ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಆಂಟಿಗಾ(ಆ.22): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಹಾಗೂ ಏಕದಿನ ಸರಣಿ ಬಳಿಕ ಇದೀಗ ಟೆಸ್ಟ್ ಪಂದ್ಯ ಆರಂಭಗೊಳ್ಳುತ್ತಿದೆ.  ಇಂದಿನಿಂದ(ಆ.22) ಮಹತ್ವಗ ಹೋರಾಟ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ದದ ಪಂದ್ಯದೊಂದಿಗೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹೋರಾಟ ಆರಂಭಗೊಳ್ಳಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಆಯ್ಕೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸಂಭವನೀಯ ತಂಡದ ವಿವರ ಇಲ್ಲಿ ನೀಡಲಾಗಿದೆ.

ಭಾರತ: 
ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ(ಉಪನಾಯಕ), ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಚೇತೇಶ್ವರ್ ಪುಜಾರ, ಹನುಮಾ ವಿಹಾರಿ, ರಿಷಬ್ ಪಂತ್, ಆರ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
 
ವೆಸ್ಟ್ ಇಂಡೀಸ್:
ಜೇಸನ್ ಹೋಲ್ಡರ್, ಕ್ರೈಗ್ ಬ್ರಾಥ್ವೈಟ್, ಡರೆನ್ ಬ್ರಾವೋ, ರೋಸ್ಟನ್ ಚೇಸ್, ರಖೀಮ್ ಕಾರ್ನವಾಲ್, ಶೇನ್ ಡೌವ್ರಿಚ್, ಶನನ ಗೆಬ್ರಿಯಲ್, ಶಿಮ್ರೊನ್ ಹೆಟ್ಮೆಯರ್, ಶೈ ಹೋಪ್, ಕೀಮೋ ಪೌಲ್, ಕೆಮರ್ ರೋಚ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!
ಮೊದಲ ಸಲ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸಂಬಳ ಕಟ್! ಬಿಸಿಸಿಐ ಮಹತ್ವದ ತೀರ್ಮಾನ?