#INDvSA 2ನೇ ಟಿ20 ಪಂದ್ಯ: ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

Published : Sep 18, 2019, 03:11 PM IST
#INDvSA 2ನೇ ಟಿ20 ಪಂದ್ಯ: ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

ಸಾರಾಂಶ

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ಸರಣಿಯ 2ನೇ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸ ನಡೆಸಿವೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. 2ನೇ ಚುಟುಕು ಸಮರಕ್ಕೆ ಯಾರಿಗೆಲ್ಲ ಸಿಗಲಿದೆ ಚಾನ್ಸ್? ಇಲ್ಲಿದೆ ವಿವರ.

ಮೊಹಾಲಿ(ಸೆ.18): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಮೊದಲ ಟಿ20  ಪಂದ್ಯ ಮಳೆಯಿಂದ ರದ್ದಾದ ಕಾರಣ, ಇದೀಗ ಎಲ್ಲರ ಚಿತ್ತ 2ನೇ ಟಿ20 ಪಂದ್ಯದತ್ತ ನೆಟ್ಟಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಇದೀಗ ಪ್ರಮುಖ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಅನ್ನೋ ಕುತೂಹಲ ಮನೆಮಾಡಿದೆ.

ಇದನ್ನೂ ಓದಿ: ಟಿ20 ಫೈಟ್: ಜಯದ ತವ​ಕ​ದಲ್ಲಿ ಟೀಂ ಇಂಡಿಯಾ

3 ಪಂದ್ಯಗಳ ಸರಣಿಯಲ್ಲಿ ಆರಂಭಿಕ ಪಂದ್ಯ ಮಳೆಗೆ ಆಹುತಿಯಾಗಿದೆ. ಹೀಗಾಗಿ ಸರಣಿ ಗೆಲುವಿಗೆ ಇನ್ನುಳಿದ 2 ಪಂದ್ಯದಲ್ಲಿ ಗೆಲುವು ಅನಿವಾರ್ಯ. ಹೀಗಾಗಿ ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ಟೀಂ ಮ್ಯಾನೇಜ್ಮೆಂಟ್ ನಿರ್ಧರಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾಗೆ ಭದ್ರತೆ ನೀಡಲು ಚಂಡೀಗಢ ಪೊಲೀಸ್ ನಿರಾಕರಣೆ!

ಟೀಂ ಇಂಡಿಯಾ ಸಂಭವನೀಯ ತಂಡ;
ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಒಂದು ತಂಡ ಬಿಟ್ಟು ಆರ್‌ಸಿಬಿ, ಚೆನ್ನೈ ಸೇರಿ ಐಪಿಎಲ್‌ ತಂಡಗಳ ಬ್ರ್ಯಾಂಡ್ ಮೌಲ್ಯ ಭಾರೀ ಕುಸಿತ!
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!