ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

By Web DeskFirst Published Apr 20, 2019, 8:03 PM IST
Highlights

ಎರಡೂ ತಂಡಗಳು ಆಡಿರುವ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, 4ರಲ್ಲಿ ಸೋತಿವೆ. ಪ್ಲೇ-ಆಫ್‌ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದೆನಿಸಿದೆ.

ನವದೆಹಲಿ[ಏ.20]: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

In other news, the win the toss and elect to bowl first against the . pic.twitter.com/ALDfYFhQAp

— IndianPremierLeague (@IPL)

ಎರಡೂ ತಂಡಗಳು ಆಡಿರುವ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದು, 4ರಲ್ಲಿ ಸೋತಿವೆ. ಪ್ಲೇ-ಆಫ್‌ ದೃಷ್ಟಿಯಿಂದ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದೆನಿಸಿದೆ. ಹೀಗಾಗಿ ಡೆಲ್ಲಿ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದ್ದರೆ, ಪಂಜಾಬ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.

ಡೆಲ್ಲಿ ಪರ ಕಾಲಿನ್ ಇಂಗ್ರಾಮ್, ಸಂದೀಪ್ ಲ್ಯಾಮಿಚ್ಚಾನೆ ಹಾಗೂ ಶೆರ್ಫಾನೆ ರುದರ್’ಫೋರ್ಡ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಪಂಜಾಬ್ ಪರ ಸ್ಯಾಮ್ ಕರ್ರನ್ ತಂಡಕ್ಕೆ ಕಮ್’ಬ್ಯಾಕ್ ಮಾಡಿದ್ದಾರೆ.

ತಂಡಗಳು ಹೀಗಿವೆ:

A look at the Playing XI for pic.twitter.com/vLnG6HfVk0

— IndianPremierLeague (@IPL)
click me!