CSK Vs DC ಸಂಭವನೀಯ ತಂಡ-ಕಮ್‌ಬ್ಯಾಕ್ ಮಾಡ್ತಾರ ಧೋನಿ?

Published : May 01, 2019, 06:49 PM IST
CSK Vs DC ಸಂಭವನೀಯ ತಂಡ-ಕಮ್‌ಬ್ಯಾಕ್ ಮಾಡ್ತಾರ ಧೋನಿ?

ಸಾರಾಂಶ

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಹೋರಾಟಕ್ಕೆ ತಂಡದಲ್ಲಿ ಕೆಲ ಬದಲಾವಣೆ ಮಾಡೋ ಸಾಧ್ಯತೆ ಇದೆ. ಕಳೆದ ಪಂದ್ಯದಂತೆ ಈ ಪಂದ್ಯದಲ್ಲೂ ಸುರೇಶ್ ರೈನಾ CSK ತಂಡವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚು. ಇಲ್ಲಿದೆ ಸಂಭವನೀಯ ತಂಡ.

ಚೆನ್ನೈ(ಮೇ.01): ಐಪಿಎಲ್ ಟೂರ್ನಿಯಲ್ಲಿಂದು ಪ್ಲೇ ಆಫ್ ಸ್ಥಾನ ಖಚಿತಪಡಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಕಿಯಾಗುತ್ತಿದೆ. ಅಂಕಪಟ್ಟಿಯಲ್ಲಿ ಮೊದಲೆರೆಡು ಸ್ಥಾನದಲ್ಲಿರುವ ಈ ತಂಡಗಳು ಅಗ್ರಸ್ಥಾನ ಭದ್ರಪಡಿಸಿಕೊಳ್ಳಲು ಹೋರಾಟ ನಡೆಸಲಿದೆ. ಅನಾರೋಗ್ಯದ ಕಾರಣ ಕಳೆದ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಎಂ.ಎಸ್.ಧೋನಿ ಪಂದ್ಯಕ್ಕೂ ವಾಪಾಸ್ಸಾಗೋ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ಐಪಿಎಲ್ ಟೂರ್ನಿಯಿಂದ ಹೊರಬಿದ್ದ ದುಬಾರಿ ಕ್ರಿಕೆಟಿಗ!

CSK ಸಂಭವನೀಯ ತಂಡ:
ಶೇನ್ ವ್ಯಾಟ್ಸನ್, ಮುರಳಿ ವಿಜಯ್, ಸುರೇಶ್ ರೈನಾ(ನಾಯಕ), ಅಂಬಾಟಿ ರಾಯುಡು, ಕೇದಾರ್ ಜಾಧವ್,ಡಿಜೆ ಬ್ರಾವೋ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಹರ್ಭಜನ್ ಸಿಂಗ್, ಶಾರ್ದೂಲ್ ಠಾಕೂರ್, ಇಮ್ರಾನ್ ತಾಹೀರ್

ಇದನ್ನೂ ಓದಿ: CSK,RR ಬಳಿಕ ಅಮಾನತು ಭೀತಿಯಲ್ಲಿ ಕಿಂಗ್ಸ್ XI ಪಂಜಾಬ್!
 
DC ಸಂಭವನೀಯ ತಂಡ:
ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್(ನಾಯಕ), ರಿಷಬ್ ಪಂತ್, ಕಾಲಿನ್ ಇನ್‌ಗ್ರಾಂ, ಶೆರ್ಫಾನೆ ರುದ್‌ಫೋರ್ಡಡ್, ಅಕ್ಸರ್ ಪಟೇಲ್, ಅಮಿತ್ ಮಿಶ್ರಾ, ಕಾಗಿಸೋ ರಬಾಡ, ಸಂದೀಪ್ ಲಿಮ್ಚಾನೆ, ಇಶಾಂತ್ ಶರ್ಮಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!