IPL 2019: ಪಂಜಾಬ್ Vs ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11 ಹೇಗಿದೆ?

Published : Apr 01, 2019, 05:59 PM ISTUpdated : Apr 01, 2019, 06:01 PM IST
IPL 2019: ಪಂಜಾಬ್ Vs ಡೆಲ್ಲಿ ಕ್ಯಾಪಿಟಲ್ಸ್  ಪ್ಲೇಯಿಂಗ್ 11 ಹೇಗಿದೆ?

ಸಾರಾಂಶ

ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣಗಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ.  ಇಂದಿನ ಪಂದ್ಯಕ್ಕೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೇಗಿದೆ? ಇಲ್ಲಿದೆ ಸಂಭವನೀಯ ತಂಡ.

ಮೊಹಾಲಿ(ಏ.01): ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಮೊಹಾಲಿಯಲ್ಲಿ ನಡೆಯಲಿರುವ ರೋಚಕ ಪಂದ್ಯದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಮುಂಬೈ ವಿರುದ್ಧ ಗೆಲುವು ಸಾಧಿಸಿರುವ ಪಂಜಾಬ್ ಇದೀಗ ಡೆಲ್ಲಿ ವಿರುದ್ಧವೂ ಅಬ್ಬರಿಸೋ ವಿಶ್ವಾಸದಲ್ಲಿದೆ.

ಇದನ್ನೂ ಓದಿ: RCB ಹೀನಾಯ ಸೋಲಿನ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು..?

ಇತ್ತ ಪ್ರವಾಸಿ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಸೂಪರ್ ಓವರ್‌ನಲ್ಲಿ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇದೀಗ ಈ ಎರಡು ತಂಡಗಳ ಮುಖಾಮುಖಿ ತೀವ್ರ ಕುತೂಹಲ ಕೆರಳಿಸಿದೆ. ಇಂದಿನ ಪಂದ್ಯಕ್ಕಾಗಿ ಉಭಯ ತಂಡಗಳ ಸಂಭವನೀಯ ತಂಡ ಇಲ್ಲಿದೆ.

ಇದನ್ನೂ ಓದಿ: 113 ರನ್‌ಗೆ ಆಲೌಟ್- 12ನೇ ಆವೃತ್ತಿಯಲ್ಲಿ RCBಗೆ ಹ್ಯಾಟ್ರಿಕ್ ಸೋಲು!

ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭವನೀಯ ತಂಡ:
ಕೆ.ಎಲ್.ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್, ಡೇವಿಡ್ ಮಿಲ್ಲರ್. ಮನ್ದೀಪ್ ಸಿಂಗ್, ಹಾರ್ಡಸ್ ವಿಲ್ಜೋನ್, ಆರ್ ಅಶ್ವಿನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ಆಂಡ್ರ್ಯೂ ಟೈ

ಡೆಲ್ಲಿ ಕ್ಯಾಪಿಟಲ್ಸ್ ಸಂಭವನೀಯ ತಂಡ:
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಐಯ್ಯರ್(ನಾಯಕ), ರಿಷಬ್ ಪಂತ್, ಕೊಲಿನ್ ಇನ್‌ಗ್ರಾಂ, ಹನುಮಾ ವಿಹಾರಿ, ಕ್ರಿಸ್ ಮೊರಿಸ್, ಸಂದೀಪ್ ಲಿಮ್ಚಾನೆ, ಕಾಗಿಸೋ ರಬಾಡ, ಹರ್ಶಲ್ ಪಟೇಲ್, ಅಮಿತ್ ಮಿಶ್ರಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಮಿನಿ ಹರಾಜಿಗೆ ಒಂದು ದಿನ ಬಾಕಿ ಇರುವಾಗ ಕೊನೆ ಕ್ಷಣದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ 'ವೈಲ್ಡ್ ಕಾರ್ಡ್' ಎಂಟ್ರಿ!
ಮುಂಬೈನಲ್ಲಿ ಮೆಸ್ಸಿ ಮೇನಿಯಾ! ಫುಟ್ಬಾಲ್‌ ಲೆಜೆಂಡ್‌ಗೆ 2011ರ ವಿಶ್ವಕಪ್ ಜೆರ್ಸಿ ಕೊಟ್ಟ ಸಚಿನ್