IPL 2019: ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ!

By Web DeskFirst Published Mar 25, 2019, 7:33 PM IST
Highlights

ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಲೀಗ್ ಪಂದ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಟಾಸ್ ಗೆದ್ದಿರುವ  ರಾಜಸ್ಥಾನ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಯಾರಿದ್ದಾರೆ. ಇಲ್ಲಿದೆ ವಿವರ.
 

ಜೈಪುರ(ಮಾ.25): ಐಪಿಎಲ್ 12ನೇ ಆವೃತ್ತಿಯ 4ನೇ ಲೀಗ್ ಪಂದ್ಯದಲ್ಲಿ ಆತಿಥೇಯ ರಾಜಸ್ಛಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಈಗಾಗಲೇ ಟಾಸ್ ಪ್ರಕ್ರಿಯೆ ಮುಗಿದಿದೆ. ರಾಜಸ್ಥಾನ ರಾಯಲ್ಸ್  ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

 

. wins the toss and elects to bowl first against pic.twitter.com/BDIEvDkL1c

— IndianPremierLeague (@IPL)

 

ಇದನ್ನೂ ಓದಿ: ಮತ್ತೆ ಮನೆಗೆ ಹೋಗೋ ಪ್ಲಾನ್ ಇದೆಯಾ? ಕೇದಾರ್ ಟ್ರೋಲ್ ಮಾಡಿ ಧೋನಿ!

ಕಳೆದ ಆವೃತ್ತಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಇದೀಗ ರಾಜಸ್ಥಾನ ರಾಯಲ್ ತಂಡ ಸೇರಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ನಾಯಕಾಗಿ ಮುಂದುವರಿಯುತ್ತಿದ್ದಾರೆ. ಹೀಗಾಗಿ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಇತ್ತ ಆರ್ ಅಶ್ವಿನ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ, ಕ್ರಿಸ್ ಗೇಲ್, ಕೆಎಲ್ ರಾಹುಲ್ ಸೇರಿದಂತೆ ಘಟಾನುಘಟಿ ಆಟಾಗರೇ ತುಂಬಿಕೊಂಡಿದ್ದಾರೆ.

 

Here's the Playing XI for pic.twitter.com/lfcicnIwSE

— IndianPremierLeague (@IPL)

 

click me!