
ಬೆಂಗಳೂರು(ಏ.21): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಜೋಶ್‌ನಲ್ಲಿದೆ. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಗೆಲುವಿನಿಂದ RCB ಆತ್ಮವಿಶ್ವಾಸ ಹೆಚ್ಚಾಗಿದೆ. ಇಂದು(ಏ.21) ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದವೂ ಗೆಲುವು ಸಾಧಿಸಲು ಭರ್ಜರಿ ಕಸರತ್ತು ನಡೆಸಿದೆ. ಈ ಮೂಲಕ ಉದ್ಘಾಟನಾ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
ಇಂದಿನ ಪಂದ್ಯಕ್ಕೆ RCB ಹಾಗೂ CSK ತಂಡದಲ್ಲಿ ಬದಲಾವಣೆಗಳಾಗೋ ಸಾಧ್ಯತೆ ಇದೆ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಎಬಿ ಡಿವಿಲಿಯರ್ಸ್ RCB ಸೇರಿಕೊಳ್ಳೋ ಸಾಧ್ಯತೆ ಇದೆ. ಇತ್ತ CSK ನಾಯಕ ಎಂ.ಎಸ್.ಧೋನಿ ವಾಪಾಸ್ಸಾಗಲಿದ್ದಾರೆ.
RCB ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ಪಾರ್ಥೀವ್ ಪಟೇಲ್, ಎಬಿ ಡಿವಿಲಿಯರ್ಸ್, ಮೊಯಿನ್ ಆಲಿ, ಮಾರ್ಕಸ್ ಸ್ಟೊಯ್ನಿಸ್, ವಾಶಿಂಗ್ಟನ್ ಸುಂದರ್, ಪವನ್ ನೇಗಿ, ಡೇಲ್ ಸ್ಟೇನ್, ಉಮೇಶ್ ಯಾದವ್, ನವದೀಪ್ ಸೈನಿ, ಯಜುವೇಂದ್ರ ಚಹಾಲ್
CSK ಸಂಭವನೀಯ ತಂಡ:
ಶೇನ್ ವ್ಯಾಟ್ಸ್‌ನ್, ಫಾಫ್ ಡುಪ್ಲಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಕೇದಾರ್ ಜಾಧವ್, ಎಂ.ಎಸ್.ಧೋನಿ(ನಾಯಕ), ರವೀಂದ್ರ ಜಡೇಜಾ, ಮಿಟೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಇಮ್ರಾನ್ ತಾಹೀರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.