RCB Vs RR:ಇಲ್ಲಿದೆ ಸಂಭನೀಯ ತಂಡ- ಯಾರಿಗೆ ಗೇಟ್ ಪಾಸ್?

Published : Apr 30, 2019, 06:26 PM IST
RCB Vs RR:ಇಲ್ಲಿದೆ ಸಂಭನೀಯ ತಂಡ- ಯಾರಿಗೆ ಗೇಟ್ ಪಾಸ್?

ಸಾರಾಂಶ

RCB ಹಾಗೂ RR ನಡುವಿನ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ. ಈ ಪಂದ್ಯಕ್ಕೆ ಉಭಯ ತಂಡದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಹೇಗಿದೆ? ಇಲ್ಲಿದೆ ವಿವರ.  

ಬೆಂಗಳೂರು(ಏ.30): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿದಿರುವ 2 ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ. ಇಂದು(ಏ.30) ರಾಜಸ್ಥಾನ ರಾಯಲ್ಸ್ ವಿರುದ್ಧ ತವರಿನಲ್ಲಿ ಕಣಕ್ಕಿಳಿಯುತ್ತಿರುವ ಬೆಂಗಳೂರು ಬಲಿಷ್ಠ ತಂಡವನ್ನು ಕಣಕ್ಕಿಳಿಸಲು ರೆಡಿಯಾಗಿದೆ. ಇತ್ತ ರಾಜಸ್ಥಾನ ಕೂಡ RCBಗೆ ತಿರುಗೇಟು ನೀಡಲು ಸಜ್ಜಾಗಿದೆ.

RCB ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ), ಪಾರ್ಥೀವ್ ಪಟೇಲ್, ಎಬಿ ಡಿವಿಲಿಯರ್ಸ್, ಶಿವಂ ದುಬೆ, ಹೆನ್ರಿಚ್ ಕ್ಲಾಸೆನ್, ಗುರುಕೀರ್ತ ಸಿಂಗ್, ಮಾರ್ಕಸ್ ಸ್ಟೊಯ್ನಿಸ್, ವಾಶಿಂಗ್ಟನ್ ಸುಂದರ್, ಕುಲ್ವಂತ್ ಕೆಜ್ರೋಲಿಯಾ, ನವದೀಪ್ ಸೈನಿ, ಯುಜುವೇಂದ್ರ ಚೆಹಾಲ್,

RR ಸಂಭವನೀಯ ತಂಡ:
ಅಜಿಂಕ್ಯ ರಹಾನೆ, ಲಿಯಾಮ್ ಲಿವಿಂಗ್‌ಸ್ಟೋನ್, ಸಂಜು ಸಾಮ್ಸನ್, ಸಂಜು ಸಾಮ್ಸನ್, ಸ್ಟೀವ್ ಸ್ಮಿತ್(ನಾಯಕ), ಆ್ಯಶ್ಟನ್ ಟರ್ನರ್, ರಿಯಾನ್ ಪರಾಗ್, ಸ್ಟುವರ್ಟ್ ಬಿನ್ನಿ, ಶ್ರೇಯಸ್ ಗೋಪಾಲ್, ಜಯದೇವ್ ಉನದ್ಕಟ್, ವರುಣ್ ಆರೋನ್, ಒಶಾನೆ ಥೋಮಸ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!