IPL 2019: ಟಾಸ್ ಗೆದ್ದ RCB ಫೀಲ್ಡಿಂಗ್ ಆಯ್ಕೆ

Published : Apr 13, 2019, 07:33 PM ISTUpdated : Apr 13, 2019, 07:53 PM IST
IPL 2019: ಟಾಸ್ ಗೆದ್ದ RCB ಫೀಲ್ಡಿಂಗ್ ಆಯ್ಕೆ

ಸಾರಾಂಶ

ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದ RCB ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ವಿವರ ಇಲ್ಲಿದೆ.

ಮೊಹಾಲಿ(ಏ.13): ಐಪಿಎಲ್ ಟೂರ್ನಿಯಲ್ಲಿ ಸತತ 6 ಪಂದ್ಯ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಕಣಕ್ಕಿಳಿಯುತ್ತಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ  RCB ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.  

 

 

ಮೊಹಾಲಿ ಪಿಚ್‌ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಇಲ್ಲಿ ಮೊದಲು ಬ್ಯಾಟ್‌ ಮಾಡುವ ತಂಡ 180ಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿರಲಿದೆ. ಈ ಆವೃತ್ತಿಯಲ್ಲಿ ನಡೆದಿರುವ ಮೂರೂ ಪಂದ್ಯಗಳಲ್ಲಿ ವೇಗಿಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದಾರೆ. 5 ದಿನಗಳ ವಿಶ್ರಾಂತಿ ಬಳಿಕ ಕಣಕ್ಕಿಳಿಯಲಿರುವ ಆರ್‌ಸಿಬಿ, ಹೊಸ ಆರಂಭ ಕಂಡುಕೊಳ್ಳಲು ಕಾತರಿಸುತ್ತಿದೆ.


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇವತ್ತು 10/10 ಎಂದ ಮಾಸ್ಟರ್ ಬ್ಲಾಸ್ಟರ್! ಸಚಿನ್‌ ತೆಂಡೂಲ್ಕರ್‌ಗೆ ಅಪರೂಪದ ಗಿಫ್ಟ್ ಕೊಟ್ಟ ಮೆಸ್ಸಿ!
ನಾನು ಫಾರ್ಮ್ ಕಳೆದುಕೊಂಡಿಲ್ಲ, ಆದ್ರೆ..! 3ನೇ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಸೂರ್ಯ ಅಚ್ಚರಿ ಹೇಳಿಕೆ!