ಐಪಿಎಲ್ ಕ್ರಿಕೆಟ್‌ನಲ್ಲಿ ಡ್ವೇನ್ ಬ್ರಾವೋ ದಾಖಲೆ!

Published : Apr 03, 2019, 10:55 PM IST
ಐಪಿಎಲ್ ಕ್ರಿಕೆಟ್‌ನಲ್ಲಿ ಡ್ವೇನ್ ಬ್ರಾವೋ ದಾಖಲೆ!

ಸಾರಾಂಶ

ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಡ್ವೇನ್ ಬ್ರಾವೋ ನೂತನ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಕಬಳಿಸಿ ಬ್ರಾವೋ ಬರೆದ ದಾಖಲೆ ಏನು? ಇಲ್ಲಿದೆ ವಿವರ.

ಮುಂಬೈ(ಏ.03): ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಡ್ವೇನ್ ಬ್ರಾವೋ ಹೊಸ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಲೀಗ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾಧವ್ ವಿಕೆಟ್ ಕಬಳಿಸೋ ಮೂಲಕ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 100 ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: IPL 2019: CSKಗೆ 171 ರನ್ ಟಾರ್ಗೆಟ್ ನೀಡಿದ ಮುಂಬೈ

 

 

ಐಪಿಎಲ್ ಟೂರ್ನಿಯಲ್ಲಿ ಒಟ್ಟು 126 ಪಂದ್ಯ ಆಡಿರುವ ಬ್ರಾವೋ 143 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ CSK ಒಂದರ ಪರವಾಗಿ 100 ವಿಕೆಟ್ ಕಬಳಿಸಿದ್ದಾರೆ.  ಈ ಮೂಲಕ  CSK ಪರ ನೂರು ವಿಕೆಟ್ ಪಡೆದ ಮೊದಲ ಬೌಲರ್ ಎನ್ನುವ ಸಾಧನೆ ಮಾಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ
ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!