RCB ವಿರುದ್ಧ ಬೈರ್‌ಸ್ಟೋ ಶತಕ- 12ನೇ ಆವೃತ್ತಿಯಲ್ಲಿ ದಾಖಲಾಯ್ತು 2ನೇ ಸೆಂಚುರಿ!

Published : Mar 31, 2019, 05:15 PM IST
RCB ವಿರುದ್ಧ ಬೈರ್‌ಸ್ಟೋ ಶತಕ- 12ನೇ ಆವೃತ್ತಿಯಲ್ಲಿ ದಾಖಲಾಯ್ತು 2ನೇ ಸೆಂಚುರಿ!

ಸಾರಾಂಶ

ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋ ಚೊಚ್ಚಲ ಐಪಿಎಲ್ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. RCB ವಿರುದ್ಧ ಅಬ್ಬರಿಸಿರುವ ಬೈರ್‌ಸ್ಟೋ ರೈಸರ್ಸ್ ತಂಡದ ಬೃಹತ್  ಮೊತ್ತಕ್ಕೆ ನೆರವಾಗಿದ್ದಾರೆ.  

ಹೈದರಾಬಾದ್(ಮಾ.31): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಬ್ಬರಿಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋ  ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ 12ನೇ ಆವೃತ್ತಿಯಲ್ಲಿ ಶತಕ ಸಿಡಿಸಿದ ಮೊದಲ ವಿದೇಶಿ ಆಟಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಜಾನಿ ಬೈರ್‌ಸ್ಟೋ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಕೇವಲ 52 ಎಸೆತದಲ್ಲಿ ಬೈರ್‌ಸ್ಟೋ ಸೆಂಚುರಿ ಪೂರೈಸಿದ್ದಾರೆ. ಇದು 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ದಾಖಲಾದ 2ನೇ ಶತಕ. ಇದಕ್ಕೂ ಮೊದಲು ಸಂಜು ಸಾಮ್ಸನ್ ಸೆಂಚುರಿ ಸಿಡಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?