
ಹೈದರಾಬಾದ್(ಮಾ.31): ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕನಿಷ್ಠ ಹೋರಾಟ ನೀಡಿದ ಸೋಲೊಪ್ಪಿಕೊಂಡಿದೆ. 118 ರನ್ ಅಂತರದ ಸೋಲು RCBಗೆ ತೀವ್ರ ಹಿನ್ನಡೆಯುನ್ನುಂಟು ಮಾಡಿದೆ. RCB ಬೌಲರ್‌ಗಳು ದುಬಾರಿಯಾದರೆ, ಬ್ಯಾಟ್ಸ್‌ಮನ್‌ಗಳು ಪರದಾಡಿದರು. ಹೀಗಾಗಿ 12ನೇ ಆವೃತ್ತಿಯಲ್ಲಿ ಸತತ 3ನೇ ಸೋಲು ಅನುಭವಿಸಿದೆ.
ಇದನ್ನೂ ಓದಿ: 113 ರನ್‌ಗೆ ಆಲೌಟ್- 12ನೇ ಆವೃತ್ತಿಯಲ್ಲಿ RCBಗೆ ಹ್ಯಾಟ್ರಿಕ್ ಸೋಲು!
RCB ಹೀನಾಯ ಸೋಲು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದೆ. ಆನ್ ಪೇಪರ್‌ನಲ್ಲಿ RCB ಬಲಿಷ್ಠ ತಂಡ, ಆದರೆ ಪ್ರದರ್ಶನ ಮಾತ್ರ ತೀರಾ ಕಳಪೆ ಎಂದು ವ್ಯಂಗ್ಯವಾಡಿದ್ದಾರೆ. ಇನ್ನು ಕೆಲವು ನಾಯಕ ವಿರಾಟ್ ಕೊಹ್ಲಿ ರಾಂಗ್ ಟೀಂ ನಲ್ಲಿದ್ದಾರೆ ಅಥವಾ ಕೊಹ್ಲಿ ತಂಡವನ್ನೇ ರಾಂಗ್ ಮಾಡಿದ್ದಾರೆ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.