IPL 2019: ಸತತ 6ನೇ ಸೋಲು- ಟ್ವಿಟರ್‌ನಲ್ಲಿ RCB ಟ್ರೋಲ್!

Published : Apr 08, 2019, 01:54 PM IST
IPL 2019: ಸತತ 6ನೇ ಸೋಲು- ಟ್ವಿಟರ್‌ನಲ್ಲಿ RCB ಟ್ರೋಲ್!

ಸಾರಾಂಶ

ಒಂದಲ್ಲ, ಎರಡಲ್ಲ, ಬರೋಬ್ಬರಿ 6 ಸೋಲು. ಇದು RCB ಅಭಿಮಾನಿಗಳ ನಿರೀಕ್ಷೆಯನ್ನೇ ಬುಡಮೇಲು ಮಾಡಿದೆ. ಆಟಗಾರರ ಆತ್ಮವಿಶ್ವಾಸವನ್ನೇ ಕಸಿದುಕೊಂಡಿದೆ. IPL ಟೂರ್ನಿಯಲ್ಲಿ RCB ಪ್ರದರ್ಶನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲಾಗುತ್ತಿದೆ.

ಬೆಂಗಳೂರು(ಏ.08): 12ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಸತತ 6 ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆಟಗಾರರು ಆತ್ಮವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಇತ್ತ ಫ್ಲೇ ಆಫ್ ಅವಕಾಶ ಕೂಡ ಕಠಿಣವಾಗಿದೆ. ಪ್ರಯೋಗ, ಪ್ರಯತ್ನಗಳೆಲ್ಲವೂ ಫಲ ನೀಡಿಲ್ಲ.

ಇದನ್ನೂ ಓದಿ: ಸೋತರೂ ಡೆಲ್ಲಿ ಜತೆಗೆ ನಂ.1 ಸ್ಥಾನ ಹಂಚಿಕೊಂಡ RCB..!

RCB ಇಂದು ಗೆಲ್ಲುತ್ತೆ, ನಾಳೆ ಗೆಲ್ಲುತ್ತೆ ಎಂದು ಬೆಂಬಲಿಸಿದ ಅಭಿಮಾನಿಗಳಿಗೆ ಬೇಸರವಾಗಿದೆ. ಸೋಲಿನ ನಡುವೆಯೂ ಅಭಿಮಾನಿಗಳು RCBಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.  ಆದರೆ  ಸಾಮಾಜಿಕ ಜಾಲತಾಣದಲ್ಲಿ RCB ತಂಡ ಹಾಗೂ ಅಭಿಮಾನಿಗಳನ್ನು ಟ್ರೋಲ್ ಮಾಡಲಾಗುತ್ತಿದೆ. 

 

 

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ